Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹಬ್ಬದ ದಿನವೇ ದುರಂತ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರ ದುರ್ಮರಣ
ಆರೋಗ್ಯಪ್ರಮುಖ

ಹಬ್ಬದ ದಿನವೇ ದುರಂತ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರ ದುರ್ಮರಣ

Share
1 Min Read
SHARE

newsics.com

ಮುಂಬೈ: ಸಿಲಿಂಡರ್ ಸ್ಪೋಟಿಸಿ ಮೂವರು ಸಾವನ್ನಪ್ಪಿರುವ ಘಟನೆ ಮುಂಬೈನ ಉಲ್ವೆಯಲ್ಲಿ ನಡೆದಿದೆ.

ಜನರಲ್ ಸ್ಟೋರ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ನಂತರ ನವಿ ಮುಂಬೈನ ಉಲ್ವೆ ನಗರ ಪ್ರದೇಶದಲ್ಲಿನ ಅಂಗಡಿಯ ಮಾಲೀಕರ ನಿವಾಸಕ್ಕೂ ಬೆಂಕಿ ತಗುಲಿತು. ಇದರಲ್ಲಿ ಅಂಗಡಿ ಮಾಲೀಕನ ಹೆಂಡತಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮಾಲೀಕನಿಗೆ ಗಾಯಗಳಾಗಿವೆ. ಅಂಗಡಿ ಮಾಲೀಕನನ್ನ ರಮೇಶ್ ಎಂದು ಗುರುತಿಸಲಾಗಿದೆ.

ಅಂಗಡಿಯಲ್ಲಿ ಮೂರು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡು ಅಂಗಡಿ ಮತ್ತು ನಿವಾಸಕ್ಕೆ ಬೆಂಕಿ ತಗುಲಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, 5 ಕೆಜಿಯ ಎರಡು ಸಣ್ಣ ಸಿಲಿಂಡರ್ ಮತ್ತು 12 ಕೆಜಿ ಸಿಲಿಂಡರ್ ಸ್ಫೋಟಗೊಂಡಿದೆ.

ರಮೇಶ್ ಗಾಯಗೊಂಡಿದ್ದು, ಪ್ರಸ್ತುತ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿ ಶಾಮಕ ವಾಹನಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

TAGGED:Tragedy on the day of the festival: Gas cylinder exploded and three died
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
Next Article ಹಾವೇರಿಯಲ್ಲಿ ವಕ್ಫ್ ಗಲಾಟೆ: ಕಡಕೋಳ ಗ್ರಾಮದಲ್ಲಿ ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, 32 ಮಂದಿ ಪೊಲೀಸ್ ವಶಕ್ಕೆ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?