ಹಾವೇರಿಯಲ್ಲಿ ವಕ್ಫ್ ಗಲಾಟೆ: ಕಡಕೋಳ ಗ್ರಾಮದಲ್ಲಿ ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, 32 ಮಂದಿ ಪೊಲೀಸ್ ವಶಕ್ಕೆ
newsics.com ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಖಾತೆ ನೋಂದಣಿಯಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಲ್ಲು ತೂರಾಟ ನಡೆಸಲಾಗಿದೆ. ತಾವು ವಾಸವಿದ್ದ ಮನೆಗಳನ್ನು ಖಾಲಿ ಮಾಡಿಸಬಹುದು ಎಂಬ ಭೀತಿಯಿಂದ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಗ್ರಾಮದ ಕೆಲವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಗಲಾಟೆಯಲ್ಲಿ ಐವರಿಗೆ ಗಾಯಗಳಾಗಿವೆ. ಘಟನೆ ಸಂಬಂಧ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ 32 ಜನರನ್ನು ವಶಕ್ಕೆ ಪಡೆದಿದ್ದಾರೆ. ಮುಸ್ಲಿಂ … Continue reading ಹಾವೇರಿಯಲ್ಲಿ ವಕ್ಫ್ ಗಲಾಟೆ: ಕಡಕೋಳ ಗ್ರಾಮದಲ್ಲಿ ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, 32 ಮಂದಿ ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed