Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಳದಿ- ಕೆಂಪು ಬಣ್ಣದಲ್ಲಿ ಮಿಂಚಿದ ಸರ್ಕಾರಿ ಬಸ್; ಚಾಲಕನ ಕನ್ನಡ ಪ್ರೇಮಕ್ಕೆ ಎಲ್ರೂ ಫಿದಾ…
ಕರ್ನಾಟಕಪ್ರಮುಖ

ಹಳದಿ- ಕೆಂಪು ಬಣ್ಣದಲ್ಲಿ ಮಿಂಚಿದ ಸರ್ಕಾರಿ ಬಸ್; ಚಾಲಕನ ಕನ್ನಡ ಪ್ರೇಮಕ್ಕೆ ಎಲ್ರೂ ಫಿದಾ…

Share
1 Min Read
SHARE

newsics.com

ಕಲಬುರಗಿ: ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂಭ್ರಮದ ಹಿನ್ನೆಲೆ ಸರ್ಕಾರಿ ಸಾರಿಗೆ ಬಸ್ ಚಾಲಕ ನಾಗಪ್ಪ ಉಪ್ಪಿನ್‌ ಅವರ ಕನ್ನಡ ಪ್ರೇಮ ಬೆಳಕಿಗೆ ಬಂದಿದೆ. ಬಸ್ ಸಂಪೂರ್ಣವಾಗಿ ಕನ್ನಡಮಯವಾದ ದೃಶ್ಯ ಕಂಡುಬಂದಿದೆ.

ಹೌದು, ಈ ಬಸ್ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಡಿಪೋಗೆ ಸೇರಿದೆ. ಚಾಲಕ ನಾಗಪ್ಪ ಉಪ್ಪಿನ್ ಸ್ವಂತ ದುಡ್ಡಲ್ಲಿ ಬಸ್ ಗೆ ಅಲಂಕಾರ ಮಾಡಿದ್ದಾರೆ. ಸರ್ಕಾರಿ ಬಸ್ ಗೆ ಕನ್ನಡದ ಬಾವುಟ ಕಟ್ಟಿ ಕೆಂಪು-ಅರಿಶಿಣದ ಬಲೂನ್ ಕಟ್ಟಿ ಶೃಂಗಾರ ಮಾಡಿದ್ದಾರೆ. ಇನ್ನು ಬಸ್ ಹೊರಗಡೆ ಮತ್ತು ಒಳಗಡೆ ಕನ್ಮಡ ಸಾಹಿತಿಗಳ ಪೋಟೊ ಅಂಟಿಸಲಾಗಿದೆ. ಹಳದಿ ಕೆಂಪು ಬಣ್ಣದಲ್ಲಿ ಬಸ್ ಸಿಂಗಾರಗೊಂಡಿದೆ.

ಕನ್ನಡ ರಾಜೋತ್ಸವದ ದಿನದಂದು ಸರ್ಕಾರಿ ಬಸ್ ಚಾಲಕನ ಕನ್ನಡ ಪ್ರೇಮ ವೈರಲ್ ಆಗುತ್ತಿದೆ. ಬಸ್ ಪೂರ್ತಿ ಕನ್ನಡ ಬಾವುಟವಿದ್ದು, ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.

TAGGED:A government bus flashed yellow-red; Everyone loves the Kannada love of the driver
Share This Article
Facebook Twitter Copy Link Print
Previous Article ಬಿಗ್ ಬಾಸ್‌ನಲ್ಲಿ‌ ಐಶ್ವರ್ಯಗೆ ಬಂತು ಬ್ಯೂಟಿಫುಲ್ ವಾಯ್ಸ್ ನೋಟ್; ನಾನಿರುವೆ ನಿಮ್ಮೊಂದಿಗೆ ಎಂದವರು ಯಾರು?
Next Article ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್: ಬೆನ್ನು ನೋವಿನ ಜೊತೆ ನಟ ದರ್ಶನ್‌ಗೆ ಮತ್ತೊಂದು ಸಮಸ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?