Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 45 ಲಕ್ಷ ರೂ.ಹಣ ಬಚ್ಚಿಟ್ಟಿದ್ದನ್ನು ಮರೆತು ಹಾಸಿಗೆ ಎಸೆದ ಮಹಿಳೆ
ದೇಶಪ್ರಮುಖವಿದೇಶ

45 ಲಕ್ಷ ರೂ.ಹಣ ಬಚ್ಚಿಟ್ಟಿದ್ದನ್ನು ಮರೆತು ಹಾಸಿಗೆ ಎಸೆದ ಮಹಿಳೆ

Share
1 Min Read
SHARE

newsics.com

ಇಟಲಿ: ಮಹಿಳೆಯೊಬ್ಬಳು ತನ್ನ ಇಡೀ ಜೀವಮಾನದ ಉಳಿತಾಯವನ್ನು ಹಾಸಿಗೆಯಲ್ಲಿ ಬಚ್ಚಿಟ್ಟಿದನ್ನು ಮರೆತು ಬೆಡ್ ಸಮೇತ ಹಣ ಎಸೆದ ಘಟನೆ ಇಟಲಿಯಲ್ಲಿ ನಡೆದಿದೆ.

80 ರ ಹರೆಯದ ಮಹಿಳೆ ಒಟ್ಟು 53,089 ಡಾಲರ್ (ಸುಮಾರು 45 ಲಕ್ಷ ರೂ.) ಉಳಿತಾಯ ಮಾಡಿದ್ದರು ಮತ್ತು ಕಳ್ಳರು ತನ್ನ ಹಣವನ್ನು ಕದಿಯಬಹುದು ಎಂದು ಹಣವನ್ನು ಬೆಡ್ ನಲ್ಲಿ ಅಡಗಿಸಿಟಟ್ಟಿದ್ದರು.

ಹೌದು, ಈ ಮಹಿಳೆ ಬ್ಯಾಂಕುಗಳಲ್ಲಿ ಹಣವನ್ನು ಇಡಲು ಬಯಸಲಿಲ್ಲ. ಆದ್ದರಿಂದ ಅವಳು ಹಾಸಿಗೆಯನ್ನು ಹರಿದು, ಅದರೊಳಗೆ ಇರಿಸಿ ಅದನ್ನು ಹೊಲಿದಳು. ಇನ್ನು ಹಾಸಿಗೆಯು ಹಳೆಯದಾದಾಗ ಅದನ್ನು ಹೊರಗೆ ಎಸೆದಿದ್ದಾಳೆ. ಬಳಿಕ ಹಣ ಎಸೆದ ಹಾಸಿಗೆಯಲ್ಲಿ ಬಚ್ಚಿಟ್ಟದನ್ನು ಅರಿತುಕೊಂಡ ಹುಡುಕಲು ಪ್ರಾರಂಭಿಸಿದಳು.

ಪೊಲೀಸರಿಗೆ ಕರೆ ಮಾಡಿ, ಎಲ್ಲವನ್ನೂ ಹೇಳಿದಳು, ತನ್ನ ಹಾಸಿಗೆಯನ್ನು ಹುಡುಕಲು ಸಹಾಯ ಕೇಳಿದಳು. ಪೊಲೀಸರು ಯಾವುದೇ ಸಮಯವನ್ನು ವ್ಯರ್ಥ ಮಾಡದೇ ಹಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. .

TAGGED:A woman who forgot that she had hidden Rs 4.5 million and threw away the mattress
Share This Article
Facebook Twitter Copy Link Print
Previous Article ಪ್ರಧಾನಿ ಮೋದಿ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ‘ಬಿಬೇಕ್ ಡೆಬ್ರಾಯ್ ನಿಧನ  
Next Article ಬೆಂಗಳೂರಿನಲ್ಲಿ‌ ಪಟಾಕಿ ಅವಘಡ; 29 ಮಂದಿಗೆ ಗಾಯ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?