ಮತ್ತದೇ ಆಸ್ಪತ್ರೆಗೆ ನಟ ದರ್ಶನ್ ದಾಖಲು, ಚಿಕಿತ್ಸೆ ಆರಂಭ, ವಾರದೊಳಗೆ ಹೈಕೋರ್ಟ್‌ಗೆ ವೈದ್ಯಕೀಯ ವರದಿ
newsics.com ಬೆಂಗಳೂರು: ಬೆನ್ನು ನೋವಿನ ಚಿಕಿತ್ಸೆಗಾಗಿ ನಟ ದರ್ಶನ್ ಶುಕ್ರವಾರ ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಹಲವು ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ. ಪರೀಕ್ಷೆಗಳ ವರದಿ ಆಧರಿಸಿ, ವೈದ್ಯರೊಟ್ಟಿಗೆ ಚರ್ಚೆ ನಡೆಸಿ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಣಯವನ್ನು ದರ್ಶನ್ ಹಾಗೂ ಅವರ ಕುಟುಂಬ ತೆಗೆದುಕೊಳ್ಳಲಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ಗೆ ವೈದ್ಯಕೀಯ ಚಿಕಿತ್ಸೆಗಾಗಿ ಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ. ಈ ವಾರದಲ್ಲಿ ಹೈಕೋರ್ಟ್‌ಗೆ ದರ್ಶನ್ ಅವರು ತಮ್ಮ … Continue reading ಮತ್ತದೇ ಆಸ್ಪತ್ರೆಗೆ ನಟ ದರ್ಶನ್ ದಾಖಲು, ಚಿಕಿತ್ಸೆ ಆರಂಭ, ವಾರದೊಳಗೆ ಹೈಕೋರ್ಟ್‌ಗೆ ವೈದ್ಯಕೀಯ ವರದಿ
Copy and paste this URL into your WordPress site to embed
Copy and paste this code into your site to embed