Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಪಟಾಕಿ ಅವಘಡ: 8ಕ್ಕೂ ಹೆಚ್ಚು ಜನರಿಗೆ ಗಾಯ
ಕರ್ನಾಟಕ

ಬೆಂಗಳೂರಿನಲ್ಲಿ ಪಟಾಕಿ ಅವಘಡ: 8ಕ್ಕೂ ಹೆಚ್ಚು ಜನರಿಗೆ ಗಾಯ

Share
0 Min Read
SHARE

newsics.com

ಬೆಂಗಳೂರು : ಪಟಾಕಿ ಸಿಡಿಸುವಾಗ ನಗರದಲ್ಲಿ ಸಂಭವಿಸಿದ ಅವಘಡದಲ್ಲಿ ಮಕ್ಕಳು ಸೇರಿದಂತೆ 8ಕ್ಕೂ ಜನರಿಗೆ ಗಾಯಗಳಾಗಿದ್ದು, ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂವರು ಮಕ್ಕಳು ನಾರಾಯಣ ನೇತ್ರಾಲಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂವರಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇನ್ನು ಮಿಂಟೋ ಆಸ್ಪತ್ರೆಯಲ್ಲಿ 5 ವರ್ಷದ ಬಾಲಕ ಮತ್ತು 18 ವರ್ಷದ ಯುವಕ ಸೇರಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಇಬ್ಬರು ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ನೋಡುವಾಗ ಸಿಡಿದ ಪಟಾಕಿ ಕಣ್ಣಿಗೆ ತಾಕಿ ಗಾಯಗಳಾಗಿವೆ.

Share This Article
Facebook Twitter Copy Link Print
Previous Article 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ ಆಮಿ ಜಾಕ್ಸನ್
Next Article ಪರಿಚಿತನಿಂದಲೇ ವಿವಾಹಿತೆಯ ಬೆತ್ತಲೆ ವಿಡಿಯೊ: ಹಣಕ್ಕೆ ಬೇಡಿಕೆ, ಲೈಂಗಿಕ ದೌರ್ಜನ್ಯ ಎಸಗಿದವನ ವಿರುದ್ಧ ದೂರು, ಎಫ್ಐಆರ್ ದಾಖಲು

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?