ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್: ಬೆನ್ನು ನೋವಿನ ಜೊತೆ ನಟ ದರ್ಶನ್‌ಗೆ ಮತ್ತೊಂದು ಸಮಸ್ಯೆ

newsics.com ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್ ಅವರಿಗೆ ಮೊದಲು ಅಬ್ಸರ್ವೇಷನ್‌ನಲ್ಲಿ ಇರಲು ವೈದ್ಯರು ಸೂಚಿಸಿದ್ದಾರೆ. ದರ್ಶನ್ ಅವರಿಗೆ ಬೆನ್ನು ನೋವಿನ ಜೊತೆ ಕಾಲು ನೋವು ಇದೆ. ಕಾಲು ನೋವಿನ ಜೊತೆಗೆ ಎಡಗಾಲಿನ ಸೆಳೆತ ಇದ್ದು, ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂದಿನ ಎರಡು ದಿನಗಳ ಕಾಲ ದರ್ಶನ್ ಆಸ್ಪತ್ರೆಯಲ್ಲೇ ಇರುತ್ತಾರೆ. ರಕ್ತಪರೀಕ್ಷೆ MRI ಸ್ಕ್ಯಾನಿಂಗ್ ಸೇರಿ ಕೆಲ ಪರೀಕ್ಷೆ ನಡೆಸಲಾಗುತ್ತೆ … Continue reading ಬಿಜಿಎಸ್‌ ಆಸ್ಪತ್ರೆಗೆ ದಾಖಲಾದ ದರ್ಶನ್: ಬೆನ್ನು ನೋವಿನ ಜೊತೆ ನಟ ದರ್ಶನ್‌ಗೆ ಮತ್ತೊಂದು ಸಮಸ್ಯೆ