ಪತ್ನಿ, ಪುತ್ರನ ಜೊತೆ ದೀಪಾವಳಿ ಆಚರಿಸಿದ ದರ್ಶನ್; ಇಂದು ಆಸ್ಪತ್ರೆಗೆ ದಾಖಲು?

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್‌ಗೆ ಬರೋಬ್ಬರಿ 5 ತಿಂಗಳ ಬಳಿಕ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಮೊನ್ನೆಯಷ್ಟೇ ಮನೆಗೆ ಆಗಮಿಸಿದ್ದಾರೆ. ಜೈಲಿನಿಂದ ನೇರವಾಗಿ ಪತ್ನಿ ವಿಜಯಲಕ್ಷ್ಮಿ ನಿವಾಸಕ್ಕೆ ತೆರಳಿದ್ದು, ಪತ್ನಿ ಹಾಗೂ ಪುತ್ರನ ಜೊತೆ ದೀಪಾವಳಿ ಆಚರಿಸಿದ್ದಾರೆ. ಸದ್ಯ ಬೆನ್ನುನೋವು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಹೌದು, ಬೆನ್ನುನೋವು ಹಿನ್ನೆಲೆ ಇಂದು 10 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಲಿದ್ದು, ಯಾವ ಆಸ್ಪತ್ರೆಯಲ್ಲಿ … Continue reading ಪತ್ನಿ, ಪುತ್ರನ ಜೊತೆ ದೀಪಾವಳಿ ಆಚರಿಸಿದ ದರ್ಶನ್; ಇಂದು ಆಸ್ಪತ್ರೆಗೆ ದಾಖಲು?