Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ‌ ಪಟಾಕಿ ಅವಘಡ; 29 ಮಂದಿಗೆ ಗಾಯ!
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ‌ ಪಟಾಕಿ ಅವಘಡ; 29 ಮಂದಿಗೆ ಗಾಯ!

Share
1 Min Read
SHARE

newsics.com

ಬೆಂಗಳೂರು : ಪಟಾಕಿ ಹಚ್ಚಲು ಹೋಗಿ ಮಕ್ಕಳು ಸೇರಿದಂತೆ 29 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಸಾಲು ಸಾಲು ಪಟಾಕಿ ಅವಘಡಗಳು ಸಂಭವಿಸಿದ್ದು, ಗಾಯಗೊಂಡವರ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ. ಕಣ್ಣು ಸೇರಿ ದೇಹದ ಹಲವು ಭಾಗಗಳಿಗೆ ಸುಟ್ಟಿದ್ದು, ಗಾಯಗೊಂಡವರಿಗೆ ಮಿಂಟೋ ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಪಟಾಕಿ ಅವಘಡದಿಂದ ಮಿಂಟೋ ಆಸ್ಪತ್ರೆಯಲ್ಲಿ 14 ಕೇಸ್ ದಾಖಲಾಗಿದೆ. ಐವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು 9 ಮಂದಿ ಔಟ್ ಪೇಷೆಂಟ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿದು ಈವರೆಗೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಟಾಕಿ ಸಿಡಿಸುವಾಗ ಹಾಗೂ ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ಹಲವರ ಕಣ್ಣಿಗೆ ಗಾಯಗಳಾಗಿವೆ ಎನ್ನಲಾಗಿದೆ.

TAGGED:Fireworks mishap in Bangalore: More than 29 people injured
Share This Article
Facebook Twitter Copy Link Print
Previous Article 45 ಲಕ್ಷ ರೂ.ಹಣ ಬಚ್ಚಿಟ್ಟಿದ್ದನ್ನು ಮರೆತು ಹಾಸಿಗೆ ಎಸೆದ ಮಹಿಳೆ
Next Article ಬೆಂಗಳೂರಲ್ಲಿ 34 ರೂ.ಗೆ ‘ಭಾರತ್ ಬ್ರಾಂಡ್’ ಅಕ್ಕಿ ಮಾರಾಟ ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?