ದೀಪಾವಳಿ ಲಕ್ಷ್ಮೀ ಪೂಜೆಯಂದು ಅಗ್ಗವಾಯ್ತು ಚಿನ್ನ, ಬೆಳ್ಳಿ ಬೆಲೆ
newsics.com ನವದೆಹಲಿ: ದೀಪಾವಳಿಯ ಲಕ್ಷ್ಮೀ ಪೂಜೆಯ ದಿನದಂದು ಅಂದರೆ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ದೊಡ್ಡ ಮಟ್ಟದಲ್ಲಿ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್‌ಗೆ 70-77 ರೂ.ನಷ್ಟು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್‌ಗೆ 3 ರೂ. ಕಡಿಮೆ ಆಗಿದೆ. 100 ರೂ. ಇದ್ದ ಬೆಳ್ಳಿ ಬೆಲೆ 97 ರೂ.ಗೆ ಇಳಿದಿದೆ. ವಿದೇಶದ ಮಾರುಕಟ್ಟೆಗಳಲ್ಲಿ ಚಿನ್ನ, ಬೆಳ್ಳಿ ಬೆಲೆಗಳು ಬಹುತೇಕ ಸ್ಥಿರವಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 74,550 … Continue reading ದೀಪಾವಳಿ ಲಕ್ಷ್ಮೀ ಪೂಜೆಯಂದು ಅಗ್ಗವಾಯ್ತು ಚಿನ್ನ, ಬೆಳ್ಳಿ ಬೆಲೆ
Copy and paste this URL into your WordPress site to embed
Copy and paste this code into your site to embed