ಅನಸ್ತೇಷಿಯಾ ನೀಡಿ ಪತ್ನಿಯನ್ನು ಹತ್ಯೆ ಮಾಡಿದ ಪತಿ – ಮೂವರು ಅರೆಸ್ಟ್‌

newsics.com ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಇಬ್ಬರು ಗೆಳತಿಯರ ಜೊತೆ ಸೇರಿ ಪತ್ನಿಯನ್ನೇ ಹತ್ಯೆಗೈದ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ತನ್ನ ಅನೈತಿಕ ಸಂಬಂಧದ ಬಗ್ಗೆ ಪತ್ನಿಗೆ ತಿಳಿದ ಬಳಿಕ ಆತ ತನ್ನ ಗೆಳತಿಯರ ಸಹಾಯದಿಂದ ಪತ್ನಿಯನ್ನು ಕೊಂದಿದ್ದಾನೆ. ಬಂಧಿತ ಆರೋಪಿಯನ್ನು ಪ್ರದ್ಯುಮ್ನ ಕುಮಾರ್ ದಾಸ್‌ ಎಂದು ಗುರುತಿಸಲಾಗಿದೆ. ಕೊಲೆಯಾದ ಮಹಿಳೆಯನ್ನು ಸುಭಾಶ್ರೀ ಎಂದು ಗುರುತಿಸಲಾಗಿದೆ. ಆಕೆ ಅಕ್ಟೋಬರ್ 28 ರಂದು ಸಾವನ್ನಪ್ಪಿದ್ದಳು. ಈ ವೇಳೆ ಪತಿ ಆಕೆಯ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಹೇಳಿಕೊಂಡಿದ್ದ. … Continue reading ಅನಸ್ತೇಷಿಯಾ ನೀಡಿ ಪತ್ನಿಯನ್ನು ಹತ್ಯೆ ಮಾಡಿದ ಪತಿ – ಮೂವರು ಅರೆಸ್ಟ್‌