Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ರಾಜ್ಯದ 20 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

ಇಂದು ರಾಜ್ಯದ 20 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Share
1 Min Read
SHARE

newsics.com
ಬೆಂಗಳೂರು: ಕರ್ನಾಟಕದಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಇಂದು ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಇನ್ನೂ ಎರಡು ಅಥವಾ ಮೂರು ದಿನ ಮಳೆಯ ಪ್ರಭಾವ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹೌದು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿರುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

TAGGED:Rain is likely in 20 districts of the state today
Share This Article
Facebook Twitter Copy Link Print
Previous Article ಹಾಸನಾಂಬೆ ದರ್ಶನದ ಟಿಕೆಟ್ ಕೌಂಟರ್ ಮತ್ತೆ ರೀ ಓಪನ್! VVIP ಪಾಸ್ ಎಡವಟ್ಟು
Next Article ಬೆಳಗಾವಿಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ – 30 ರೈತರ ಜಮೀನಿಗೆ ಕನ್ನ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?