ಹಸೆಮಣೆ ಏರುತ್ತಿದ್ದಾರೆ ನಟ ಡಾಲಿ ಧನಂಜಯ್‌; ಮದುವೆ ಯಾವಾಗ?

newsics.com ನಟ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದು, ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂಜಯ್‌ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಡಾಲಿ ಯಾರನ್ನು ಮುದುವೆಯಾಗುತ್ತಾರೆ, ಚಿತ್ರರಂಗದವರಾ ಅಥವಾ ಬೇರೆ ಕ್ಷೇತ್ರದವರನ್ನು ಮದುವೆಯಾಗುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಿತ್ತು. ಇದೀಗ ಆ ಎಲ್ಲಾ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಧನಂಜಯ ವೈದ್ಯೆಯನ್ನು ಕೈ ಹಿಡಿಯುತ್ತಿದ್ದಾರೆ. ಹೌದು ಡಾಲಿ ಮದುವೆಯಾಗುತ್ತಿರುವ ಹುಡುಗಿಯ … Continue reading ಹಸೆಮಣೆ ಏರುತ್ತಿದ್ದಾರೆ ನಟ ಡಾಲಿ ಧನಂಜಯ್‌; ಮದುವೆ ಯಾವಾಗ?