ತಿರುಪತಿಯಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು: TTD ನೂತನ ಅಧ್ಯಕ್ಷ ಬಿ.ಆರ್ ನಾಯ್ಡು ಆದೇಶ

newsics.com ಹೈದರಾಬಾದ್: ತಿರುಪತಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು ಅದನ್ನು ಪರಿಶೀಲಿಸಬೇಕಾಗಿದೆ ಎಂದು ಟಿಟಿಡಿ ಮಂಡಳಿ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು, ಅವರನ್ನು ಬೇರೆ ಸರ್ಕಾರಿ ಇಲಾಖೆಗಳಿಗೆ ಕಳುಹಿಸಬೇಕೇ ಅಥವಾ ಸ್ವಯಂ ನಿವೃತ್ತಿ ಯೋಜನೆ ನೀಡಬೇಕೇ ಎಂಬ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು. ವೆಂಕಟೇಶ್ವರ ದೇವರ ಕಟ್ಟಾ ಭಕ್ತರಾದ ನಾಯ್ಡು, ಮಂಡಳಿಯ … Continue reading ತಿರುಪತಿಯಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು: TTD ನೂತನ ಅಧ್ಯಕ್ಷ ಬಿ.ಆರ್ ನಾಯ್ಡು ಆದೇಶ