Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಂದು ಐಶ್ವರ್ಯಾ ರೈ ಬಚ್ಚನ್ ಬರ್ತ್‌ಡೆ, ಕೊನೆಗೂ ಅವರಿಬ್ಬರು ವಿಶ್ ಮಾಡಲೇ ಇಲ್ಲ! ಒಂಟಿಯಾದ್ರಾ ಅತಿ ಶ್ರೀಮಂತ ನಟಿ?
ಪ್ರಮುಖಮನರಂಜನೆ

ಇಂದು ಐಶ್ವರ್ಯಾ ರೈ ಬಚ್ಚನ್ ಬರ್ತ್‌ಡೆ, ಕೊನೆಗೂ ಅವರಿಬ್ಬರು ವಿಶ್ ಮಾಡಲೇ ಇಲ್ಲ! ಒಂಟಿಯಾದ್ರಾ ಅತಿ ಶ್ರೀಮಂತ ನಟಿ?

Share
1 Min Read
SHARE

newsics.com
ಇವತ್ತು ಐಶ್ವರ್ಯಾ ರೈ ಅವರ ಜನ್ಮದಿನ. ಇಷ್ಟು ಕಾಲ ಖುಷಿಯಾಗಿ ಸಂಸಾರ ಮಾಡಿಕೊಂಡು ಬಂದಿರುವ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವೆ ಈಗ ಬಿರುಕು ಮೂಡಿದೆ ಎಂಬ ಮಾತಿಗೆ ಪುಷ್ಟಿ ನೀಡುವಂತಹ ಪ್ರಸಂಗವೊಂದು ನಡೆದಿದೆ.

ಇಬ್ಬರೂ ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ ಎಂಬ ಗುಸುಗುಸು ಹಬ್ಬಿದೆ. ಇದೇ ವೇಳೆ, ಐಶ್ವರ್ಯಾ ರೈ ಬಚ್ಚನ್ ಅವರ ಜನ್ಮದಿನ. ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಆದರೆ, ಪತಿ ಅಭಿಷೇಕ್ ಬಚ್ಚನ್ ಹಾಗೂ ಮಾವ ಅಮಿತಾಭ್ ಬಚ್ಚನ್ ಅವರು ಐಶ್ವರ್ಯಾಗೆ ವಿಶ್ ಮಾಡಲೇ ಇಲ್ಲ. ಇದರಿಂದ ಅಭಿಮಾನಿಗಳ ಮನದಲ್ಲಿ ಇರುವ ಅನುಮಾನ ಹೆಚ್ಚಿದೆ.

ಅಷ್ಟೇ ಅಲ್ಲ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರು ಹೆಚ್ಚಾಗಿ ಎಲ್ಲಿಯೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಅನಂತ್ ಅಂಬಾನಿ ಮದುವೆಗೆ ಐಶ್ವರ್ಯಾ ರೈ ಅವರು ಒಂಟಿಯಾಗಿ ಬಂದಿದ್ದರು. ಸಾಮಾನ್ಯವಾಗಿ ಇಂಥ ಕಾರ್ಯಕ್ರಮಗಳಿಗೆ ದಂಪತಿ ಜೊತೆಯಾಗಿ ಬರುತ್ತಾರೆ. ಆದರೆ ಐಶ್ವರ್ಯಾ ಸಿಂಗಲ್ ಆಗಿ ಬಂದಿದ್ದರಿಂದ ಅವರ ಸಂಸಾರದಲ್ಲಿ ಏನೋ ಎಡವಟ್ಟಾಗಿದೆ ಎಂಬ ಅನುಮಾನ ಬಲವಾಗಿ‌‌ ಕಾಡಿತ್ತು.
ಕೆಲ ತಿಂಗಳ ಹಿಂದೆ ಅಭಿಷೇಕ್ ಬಚ್ಚನ್ ಅವರು ಪತ್ನಿಯನ್ನು ಬಿಟ್ಟು ಒಂಟಿಯಾಗಿ ವಿದೇಶ ಪ್ರವಾಸವನ್ನೂ ಮಾಡಿದ್ದರು. ಈಗ ಪತ್ನಿಯ ಹುಟ್ಟುಹಬ್ಬಕ್ಕೆ ಅಭಿಷೇಕ್ ಬಚ್ಚನ್ ಅವರು ಯಾವುದೇ ರೀತಿಯ ವಿಶ್ ಮಾಡಿಲ್ಲ. ಸಂಜೆ ತನಕ ಕಾದಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಅಲ್ಲದೇ ಸಂಸಾರದಲ್ಲಿ ಬಿರುಕು ಮೂಡಿದೆ ಎಂಬುದು ಇನ್ನಷ್ಟು ಸ್ಪಷ್ಟವಾಗುತ್ತಿದೆ.
ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಮನಸ್ತಾಪದ ಬಗ್ಗೆ ಕಳೆದ ವರ್ಷವೇ ಅನುಮಾನ ಹುಟ್ಟಿಕೊಂಡಿತ್ತು. 2023ರ ನವೆಂಬರ್ 1ರಂದು ಐಶ್ವರ್ಯಾ ರೈ ಅವರು ಹುಟ್ಟುಹಬ್ಬ ಆಚರಿಸಿಕೊಂಡಾಗ ಅಭಿಷೇಕ್ ಬಚ್ಚನ್ ಕೇವಲ ‘ಹ್ಯಾಪಿ ಬರ್ತ್ಡೇ’ ಎಂದು ಪೋಸ್ಟ್ ಮಾಡಿದ್ದರು. ಕೇವಲ ಕಾಟಾಚಾರಕ್ಕೆ ಅವರು ಆ ರೀತಿ ಪೋಸ್ಟ್ ಮಾಡಿದ್ದಾರೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದರು.

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಡಾಲಿ ಧನಂಜಯ್‌ಗಿರೋ ಆ ಕೊರಗು ಏನು ಗೊತ್ತಾ?

TAGGED:and finally they both didn't make a wish!Today is Aishwarya Rai Bachchan's birthday
Share This Article
Facebook Twitter Copy Link Print
Previous Article ಸಂಗೀತ ಶೃಂಗೇರಿ ಫೋಟೋಶೂಟ್! ಲುಕ್‌ ಗೆ ಕ್ಲೀನ್ ಬೌಲ್ಡ್ ಆದ ಹುಡುಗ್ರು
Next Article ಕಡಿಮೆಯಾಯ್ತು ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ, ಬದಲಾಗಲಿದೆ SBI, ICICI ಕ್ರೆಡಿಟ್ ಕಾರ್ಡ್ ನಿಯಮ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?