ಇಂದು ಐಶ್ವರ್ಯಾ ರೈ ಬಚ್ಚನ್ ಬರ್ತ್‌ಡೆ, ಕೊನೆಗೂ ಅವರಿಬ್ಬರು ವಿಶ್ ಮಾಡಲೇ ಇಲ್ಲ! ಒಂಟಿಯಾದ್ರಾ ಅತಿ ಶ್ರೀಮಂತ ನಟಿ?

newsics.com ಇವತ್ತು ಐಶ್ವರ್ಯಾ ರೈ ಅವರ ಜನ್ಮದಿನ. ಇಷ್ಟು ಕಾಲ ಖುಷಿಯಾಗಿ ಸಂಸಾರ ಮಾಡಿಕೊಂಡು ಬಂದಿರುವ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವೆ ಈಗ ಬಿರುಕು ಮೂಡಿದೆ ಎಂಬ ಮಾತಿಗೆ ಪುಷ್ಟಿ ನೀಡುವಂತಹ ಪ್ರಸಂಗವೊಂದು ನಡೆದಿದೆ. ಇಬ್ಬರೂ ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ ಎಂಬ ಗುಸುಗುಸು ಹಬ್ಬಿದೆ. ಇದೇ ವೇಳೆ, ಐಶ್ವರ್ಯಾ ರೈ ಬಚ್ಚನ್ ಅವರ ಜನ್ಮದಿನ. ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಆದರೆ, ಪತಿ ಅಭಿಷೇಕ್ ಬಚ್ಚನ್ ಹಾಗೂ ಮಾವ ಅಮಿತಾಭ್ … Continue reading ಇಂದು ಐಶ್ವರ್ಯಾ ರೈ ಬಚ್ಚನ್ ಬರ್ತ್‌ಡೆ, ಕೊನೆಗೂ ಅವರಿಬ್ಬರು ವಿಶ್ ಮಾಡಲೇ ಇಲ್ಲ! ಒಂಟಿಯಾದ್ರಾ ಅತಿ ಶ್ರೀಮಂತ ನಟಿ?