3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ

newsics.com ಅಮರಾವತಿ: ಮೂರು ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ. ಬಾಲಕಿ ವಾಸವಿದ್ದ ಕಾಲೋನಿಯಲ್ಲೇ ವಾಸವಿದ್ದ 22ರ ಹರೆಯದ ಆರೋಪಿ ನಿನ್ನೆ ಮಗುವಿಗೆ ಚಾಕಲೇಟ್ ಕೊಡಿಸಿ ಆಮಿಷವೊಡ್ಡಿ ಗದ್ದೆಗೆ ಕರೆದೊಯ್ದಿದ್ದ. ಬಳಿಕ ಆಕೆಯನ್ನು ಕೊಂದು ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮನೆಗೆ ಬಾರದೇ ಇದ್ದಾಗ ಆಕೆಯ ಪೋಷಕರು ಆಕೆಗಾಗಿ ಹುಡುಕಾಟ ಆರಂಭಿಸಿದ್ದು, ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ … Continue reading 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ ಮಾಡಿ ಹೊಲದಲ್ಲಿ ಹೂತುಹಾಕಿದ ಸಂಬಂಧಿ