ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ
newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವೇಳೆ ಆಸ್ಪತ್ರೆಯಲ್ಲಿ ದರ್ಶನ್ ಭೇಟಿಗೆ ಏಳು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ನಟ ದರ್ಶನ್ ಭೇಟಿಗೆ 7 ಕೇರ್ ಟೇಕರ್ಸ್ ಬಿಟ್ಟು ಬೇರೆ ಯಾರಿಗೂ ಭೇಟಿಗೆ ಅವಕಾಶವಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೇಶ್, ತಾಯಿ ಮೀನಾ, ಸಹೋದರ ದಿನಕರ್, ಸಹೋದರಿ, ನಟ ಧನ್ವೀರ್ ಹಾಗೂ ದರ್ಶನ್ ಪರ ವಕೀಲರಿಗೆ ಮಾತ್ರ ದರ್ಶನ್ ಭೇಟಿಗೆ … Continue reading ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ
Copy and paste this URL into your WordPress site to embed
Copy and paste this code into your site to embed