Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮದ್ದುಗುಂಡಿನ‌ ಕಾರ್ಟ್ರಿಡ್ಜ್ ಪತ್ತೆ, ಹೇಗಾಯ್ತು ಭದ್ರತಾ ಲೋಪ?
ದೇಶಪ್ರಮುಖ

ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮದ್ದುಗುಂಡಿನ‌ ಕಾರ್ಟ್ರಿಡ್ಜ್ ಪತ್ತೆ, ಹೇಗಾಯ್ತು ಭದ್ರತಾ ಲೋಪ?

Share
1 Min Read
SHARE

newsics.com

ನವದೆಹಲಿ: ದುಬೈನಿಂದ ದೆಹಲಿಗೆ ಬಂದ ಏರ್ ಇಂಡಿಯಾ ವಿಮಾನದಲ್ಲಿ ಬಂದೂಕಿಗೆ ಬಳಸುವ ಮದ್ದುಗುಂಡುಗಳು ಪತ್ತೆಯಾಗಿವೆ.

ದೇಶದಲ್ಲಿ ವಿಮಾನಗಳಿಗೆ ಸುಳ್ಳು ಬಾಂಬ್ ಬೆದರಿಕೆಗಳು ಬರುತ್ತಿರುವ ವೇಳೆಯಲ್ಲೇ ಈ ಘಟನೆ ನಡೆದಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ.

ಅಕ್ಟೋಬರ್ 27ರಂದು ದೆಹಲಿಗೆ ಬಂದ ಏರ್ ಇಂಡಿಯಾ ವಿಮಾನದ ಸೀಟ್ ಪಾಕೆಟ್‌ನಲ್ಲಿ ನಿಷೇಧಿತ ಮದ್ದುಗುಂಡು ಕಾರ್ಟ್ರಿಡ್ಜ್ ಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ವಿಮಾನ ಸಿಬ್ಬಂದಿ ತಕ್ಷಣ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿ ಸುರಕ್ಷತಾ ನಿಯಮ ಪಾಲಿಸಿದ್ದಾರೆ. ಕಾರ್ಟ್ರಿಡ್ಜ್ ಬಂದೂಕುಗಳಲ್ಲಿ ಬಳಸುವ ಮದ್ದುಗುಂಡುಗಳಾಗಿವೆ. ಅಂತಹ ವಸ್ತುಗಳನ್ನು ವಿಮಾನದಲ್ಲಿ ನಿಷೇಧಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ರಷ್ಯಾ ಬೆಂಬಲಿಸಿದ ಭಾರತದ 19 ಕಂಪನಿ ಮೇಲೆ ಅಮೆರಿಕ ನಿರ್ಬಂಧ: ಭಾರತ ಹೇಳಿದ್ದೇನು?

ಹಬ್ಬದ ವೇಳೆಯಲ್ಲೂ ಕಾರು ಕೊಳ್ಳುವವರಿಲ್ಲ! ಮಾರಾಟದಲ್ಲಿ ಭಾರೀ ಕುಸಿತ, ಏನು ಕಾರಣ?

ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

ಗೂಗಲ್‌ಗೆ ಭಾರೀ ಸಂಕಷ್ಟ, 20 ಡಿಸಿಲಿಯನ್ ಡಾಲರ್ ದಂಡ, ಕಾರಣವೇನು? ದಂಡ ಪಾವತಿಗೆ ಜಗತ್ತಿನಲ್ಲಿರುವ ಹಣವೂ ಸಾಲದು!

ಮೊಬೈಲ್‌ನಲ್ಲಿ ಹೀಗೆ ಮಾಡಿ, ನಿಮ್ಮ ಗೌಪ್ಯತೆ ಕಾಪಾಡಿಕೊಳ್ಳಿ

ರಾಜ್ಯ ಸರ್ಕಾರದ ವರ್ಗಾವಣೆ ಧೋರಣೆಗೆ ಬೇಸರ: ಕೇಂದ್ರ ಸೇವೆಗೆ ಹೊರಟಿದೆ ಯುವ ಐಎಫ್ಎಸ್ ಅಧಿಕಾರಿ ದಂಪತಿ!

TAGGED:Ammunition cartridge found in Air India flight from Dubaihow was the security breach?
Share This Article
Facebook Twitter Copy Link Print
Previous Article ರಷ್ಯಾ ಬೆಂಬಲಿಸಿದ ಭಾರತದ 19 ಕಂಪನಿ ಮೇಲೆ ಅಮೆರಿಕ ನಿರ್ಬಂಧ: ಭಾರತ ಹೇಳಿದ್ದೇನು?
Next Article ನೀವು ಹುಟ್ಟಿದ ತಿಂಗಳು ಯಾವುದು? ನೀವೆಂಥವರು? ನಿಮ್ಮ ಸ್ವಭಾವ ಏನು?

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?