ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮದ್ದುಗುಂಡಿನ ಕಾರ್ಟ್ರಿಡ್ಜ್ ಪತ್ತೆ, ಹೇಗಾಯ್ತು ಭದ್ರತಾ ಲೋಪ?
newsics.com ನವದೆಹಲಿ: ದುಬೈನಿಂದ ದೆಹಲಿಗೆ ಬಂದ ಏರ್ ಇಂಡಿಯಾ ವಿಮಾನದಲ್ಲಿ ಬಂದೂಕಿಗೆ ಬಳಸುವ ಮದ್ದುಗುಂಡುಗಳು ಪತ್ತೆಯಾಗಿವೆ. ದೇಶದಲ್ಲಿ ವಿಮಾನಗಳಿಗೆ ಸುಳ್ಳು ಬಾಂಬ್ ಬೆದರಿಕೆಗಳು ಬರುತ್ತಿರುವ ವೇಳೆಯಲ್ಲೇ ಈ ಘಟನೆ ನಡೆದಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ. ಅಕ್ಟೋಬರ್ 27ರಂದು ದೆಹಲಿಗೆ ಬಂದ ಏರ್ ಇಂಡಿಯಾ ವಿಮಾನದ ಸೀಟ್ ಪಾಕೆಟ್‌ನಲ್ಲಿ ನಿಷೇಧಿತ ಮದ್ದುಗುಂಡು ಕಾರ್ಟ್ರಿಡ್ಜ್ ಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿಮಾನ ಸಿಬ್ಬಂದಿ ತಕ್ಷಣ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿ ಸುರಕ್ಷತಾ ನಿಯಮ ಪಾಲಿಸಿದ್ದಾರೆ. ಕಾರ್ಟ್ರಿಡ್ಜ್ ಬಂದೂಕುಗಳಲ್ಲಿ ಬಳಸುವ … Continue reading ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮದ್ದುಗುಂಡಿನ ಕಾರ್ಟ್ರಿಡ್ಜ್ ಪತ್ತೆ, ಹೇಗಾಯ್ತು ಭದ್ರತಾ ಲೋಪ?
Copy and paste this URL into your WordPress site to embed
Copy and paste this code into your site to embed