ಬಿಗ್ ಬಾಸ್‌ ಬಿಟ್ರು, ಡ್ಯಾನ್ಸ್ ಶೋನಲ್ಲಿ ಸ್ಟೆಪ್ ಹಾಕಿದ್ರು ಲಾಯರ್! ಕಲರ್ಸ್‌ನಿಂದ ಝೀಗೆ ಜಿಗಿದ ಜಗದೀಶ್!

newsics.com ಬೆಂಗಳೂರು: ಜಗದೀಶ್ ಮತ್ತೆ ಬಿಗ್ ಬಾಸ್ ಗೆ ಬರುತ್ತಾರೆ ಎನ್ನುವ ಚರ್ಚೆಯ ನಡುವೆಯೇ ಜಗದೀಶ್ ಜೀ ಕನ್ನಡದ ಜನಪ್ರಿಯ ಡ್ಯಾನ್ಸ್ ಶೋ, ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ನ ವೇದಿಕೆಯಲ್ಲಿ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಬಿಗ್ ಬಾಸ್ ಕನ್ನಡ (Bigg Boss Kannada-11)ದಲ್ಲಿ ಜನಮನ ಗೆದ್ದ ಲಾಯರ್ ಜಗದೀಶ್ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಎರಡು ವಾರವಿದ್ದು ದೊಡ್ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಆಚೆ ಬಂದ … Continue reading ಬಿಗ್ ಬಾಸ್‌ ಬಿಟ್ರು, ಡ್ಯಾನ್ಸ್ ಶೋನಲ್ಲಿ ಸ್ಟೆಪ್ ಹಾಕಿದ್ರು ಲಾಯರ್! ಕಲರ್ಸ್‌ನಿಂದ ಝೀಗೆ ಜಿಗಿದ ಜಗದೀಶ್!