ವಕ್ಫ್ ನೋಟಿಸ್ ತಕ್ಷಣ ಹಿಂಪಡೆಯಲು ಸಿಎಂ ಸೂಚನೆ, ಪಹಣಿ ತಿದ್ದುಪಡಿ ರದ್ದತಿಗೂ ಆದೇಶ

newsics.com ಬೆಂಗಳೂರು: ವಕ್ಫ್‌ ಬೋರ್ಡ್ ಅಧ್ವಾನದಿಂದ ಉಂಟಾಗಿರುವ ವಿವಾದ ಸರಿಪಡಿಸಲು‌ ಮುಂದಾಗಿರುವ ಸಿಎಂ ಸಿದ್ದರಾಮಯ್ಯ, ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿವಾದ ಹಿನ್ನೆಲೆಯಲ್ಲಿ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜತೆ ಶನಿವಾರ ಸುದೀರ್ಘ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಧಿಕಾರಿಗಳೂ ಇಂತಹ ವಿವಾದ ಸೃಷ್ಟಿಯಾಗದಂತೆ ಎಚ್ಚರ … Continue reading ವಕ್ಫ್ ನೋಟಿಸ್ ತಕ್ಷಣ ಹಿಂಪಡೆಯಲು ಸಿಎಂ ಸೂಚನೆ, ಪಹಣಿ ತಿದ್ದುಪಡಿ ರದ್ದತಿಗೂ ಆದೇಶ