ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ನಾಲ್ವರ ಸಾವು
newsics.com ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದಲ್ಲಿ ಶನಿವಾರ ಸಂಜೆ ನಡೆದಿದೆ. ಶೋರನೂರ್ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಶೋರನೂರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ-ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು … Continue reading ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ನಾಲ್ವರ ಸಾವು
Copy and paste this URL into your WordPress site to embed
Copy and paste this code into your site to embed