ರಾಜ್ಯ ಸರ್ಕಾರದ ವರ್ಗಾವಣೆ ಧೋರಣೆಗೆ ಬೇಸರ: ಕೇಂದ್ರ ಸೇವೆಗೆ ಹೊರಟಿದೆ ಯುವ ಐಎಫ್ಎಸ್ ಅಧಿಕಾರಿ ದಂಪತಿ!

newsics.com ಬೆಂಗಳೂರು: ರಾಜ್ಯ ಸರ್ಕಾರದ ವರ್ಗಾವಣೆ ನೀತಿಯಿಂದ ಬೇಸತ್ತ ರಾಜ್ಯದ ಯುವ ಐಎಫ್ಎಸ್ ದಂಪತಿ ಕೇಂದ್ರ ಸೇವೆಗೆ ತೆರಳಲು ಸಿದ್ಧವಾಗಿದೆ. 2011ನೇ ಸಾಲಿನ ಐಎಫ್‌ಎಸ್‌ ಅಧಿಕಾರಿ ಚಿಕ್ಕಬಳ್ಳಾಪುರ ಮೂಲದ ಡಿ.ಮಹೇಶ್‌ಕುಮಾರ್‌ ಹಾಗೂ ಅದೇ ಬ್ಯಾಚ್‌ನ ಐಎಫ್‌ಎಸ್‌ ಅಧಿಕಾರಿ ಗುಜರಾತ್ ಮೂಲದ ದೀಪ್‌ ಕಂಟ್ರಾಕ್ಟರ್‌ ಅವರು 13 ವರ್ಷದಿಂದ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದಾರೆ. ಇಬ್ಬರಿಗೂ ಇನ್ನೆರಡು ತಿಂಗಳಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಬಡ್ತಿ ಸಿಗಲಿದೆ. ಆದರೆ, ರಾಜ್ಯ ಸರ್ಕಾರದ ವರ್ಗಾವಣೆ ಧೋರಣೆಗೆ ಬೇಸತ್ತು ಸದ್ಯದಲ್ಲೇ ಈ ದಂಪತಿ ಕರ್ನಾಟಕದಿಂದ … Continue reading ರಾಜ್ಯ ಸರ್ಕಾರದ ವರ್ಗಾವಣೆ ಧೋರಣೆಗೆ ಬೇಸರ: ಕೇಂದ್ರ ಸೇವೆಗೆ ಹೊರಟಿದೆ ಯುವ ಐಎಫ್ಎಸ್ ಅಧಿಕಾರಿ ದಂಪತಿ!