Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪೂಜೆ ವೇಳೆ ಅಗ್ನಿ ಅವಘಡ; ಬೆಂಕಿ ಕೆನ್ನಾಲಿಗೆಗೆ ಮೂವರು ಬಲಿ
ದೇಶಪ್ರಮುಖ

ಪೂಜೆ ವೇಳೆ ಅಗ್ನಿ ಅವಘಡ; ಬೆಂಕಿ ಕೆನ್ನಾಲಿಗೆಗೆ ಮೂವರು ಬಲಿ

Share
1 Min Read
SHARE

newsics.com

ಕೋಲ್ಕತ್ತಾ : ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದಿದೆ.

ಕಾಳಿ ಪೂಜೆ ಸಂದರ್ಭದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9, 14 ಮತ್ತು 2.5 ವರ್ಷದ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಬೆಂಕಿ ಅವಘಡ ಸಂಭವಿಸಿದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಪ್ರಯತ್ನ ಮಾಡಿದವು. ಅಷ್ಟರಲ್ಲಾಗಲೇ ಬೆಂಕಿ ಕೆನ್ನಾಲಿಗೆಗೆ ಮೂವರು ಮಕ್ಕಳು ಜೀವ ತೆತ್ತಿದ್ದರು. ಬೆಂಕಿ ನಂದಿಸಿದ ಬಳಿಕ ಸಿಬ್ಬಂದಿ ಹೌರಾದ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಂಜನ್ ಕುಮಾರ್ ಘೋಷ್ ಅವರು ಮೂರು ಮಕ್ಕಳ ಸುಟ್ಟ ದೇಹಗಳನ್ನು ಹೊರಕ್ಕೆ ತಂದರು. ಸದ್ಯ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ ಹೊರತಾಗಿಯೂ ಆ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಬಗ್ಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದವರು ತಮ್ಮ ಕೆಲಸವನ್ನ ಪರಿಣಾಮಕಾರಿಯಾಗಿ ಮಾಡದೇ ಇದ್ದಿದ್ದರೆ ಘಟನೆಯಲ್ಲಿ ಹೆಚ್ಚಿನ ಮನೆಗಳು ಸುಟ್ಟುಹೋಗುವ ಸಾಧ್ಯತೆಯಿತ್ತು ಎಂದು ಹೇಳಲಾಗಿದೆ.

TAGGED:Fire accident during puja - Three children died in the fire
Share This Article
Facebook Twitter Copy Link Print
Previous Article ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಿಂಹಪ್ರಿಯಾ ದಂಪತಿ
Next Article ಭೀಕರ ಪ್ರವಾಹಕ್ಕೆ ಸ್ಪೇನ್‌ ತತ್ತರ: ಸಾವಿನ ಸಂಖ್ಯೆ 205ಕ್ಕೆ ಏರಿಕೆ

Popular Posts

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?