ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ ..!

newsics.com ಬೆಂಗಳೂರು : ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ನಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. … Continue reading ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ ..!