Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಟಾಕಿ ಅಕ್ರಮ ಮಾರಾಟ: 56 ವ್ಯಾಪಾರಿಗಳ ವಿರುದ್ಧ FIR
ಕರ್ನಾಟಕಪ್ರಮುಖ

ಪಟಾಕಿ ಅಕ್ರಮ ಮಾರಾಟ: 56 ವ್ಯಾಪಾರಿಗಳ ವಿರುದ್ಧ FIR

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಟಾಕಿ ಅಕ್ರಮ ಮಾರಾಟ ದಾಸ್ತಾನು ಮಾಡಿದ್ದ 56 ವ್ಯಾಪಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ಟೋಬರ್ 31 ರಿಂದ ನವೆಂಬರ್ 1ರವರೆಗೆ ಬೆಂಗಳೂರಿನ ಎಲ್ಲಾ ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ಪರಿಶೀಲನೆ ಸಂದರ್ಭದಲ್ಲಿ 56 ಕ್ಕೂ ಅಧಿಕ ವ್ಯಾಪಾರಿಗಳು ನಿಯಮ ಉಲ್ಲಂಘಿಸಿ ಪಟಾಕಿ ವ್ಯಾಪಾರ ಮಾಡುತ್ತಿರುವುದು ಕಂಡು ಬಂದಿದೆ.

ಬೆಂಗಳೂರಿನ 72 ಮೈದಾನಗಳಲ್ಲಿ ತಾತ್ಕಾಲಿಕವಾಗಿ ಪಟಾಕಿ ಮಾರಾಟಕ್ಕೆ 315 ಪರವಾನಿಗೆ ನೀಡಲಾಗಿತ್ತು. ಪರವಾನಿಗೆ ಪಡೆದುಕೊಳ್ಳದೆ ಕೆಲವರು ರಸ್ತೆ ಬದಿ, ತಳ್ಳುವ ಗಾಡಿಗಳಲ್ಲಿಯೂ ಪಟಾಕಿ ಮಾರಾಟ ಮಾಡುತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು ಉತ್ತರ ವಲಯದಲ್ಲಿ 9, ಆಗ್ನೇಯ ವಲಯದಲ್ಲಿ 9, ಈಶಾನ್ಯ ವಲಯದಲ್ಲಿ 19, ವೈಟ್ಫೀಲ್ಡ್ ವಲಯದಲ್ಲಿ 9 ಸೇರಿ ಒಟ್ಟು 56 ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ

TAGGED:Illegal sale of firecrackersinventory: FIR registered against 56 traders
Share This Article
Facebook Twitter Copy Link Print
Previous Article ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ ..!
Next Article ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಿಂಹಪ್ರಿಯಾ ದಂಪತಿ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?