ಕಡಿಮೆಯಾಯ್ತು ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ, ಬದಲಾಗಲಿದೆ SBI, ICICI ಕ್ರೆಡಿಟ್ ಕಾರ್ಡ್ ನಿಯಮ

newsics.com ನವದೆಹಲಿ: ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೇ ಈಗಾಗಲೇ ಘೋಷಣೆ ಮಾಡಿದ್ದು, ನವೆಂಬರ್ 1ರಿಂದ ಜಾರಿಯಾಗಿದೆ. ಈ ಹಿಂದೆ 120 ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ಕಿಂಗ್ ಮಾಡಬಹುದಿತ್ತು. ಆದರೆ ಇನ್ನು ಪ್ರಯಾಣಿಕರು ಕೇವಲ 60 ದಿನಗಳ ಮುಂಚಿತವಾಗಿ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯ. ಮುಂಗಡ ಕಾಯ್ದಿರಿಸುವಿಕೆಯ ಅವಧಿಯು ರೈಲು ಹೊರಡುವ ದಿನವನ್ನು ಹೊರತುಪಡಿಸಿದೆ. ಹೊಸ ನಿಯಮವು ನವೆಂಬರ್ 1ರಿಂದ ಜಾರಿಯಾಗಿದೆ. ಹಣ ವರ್ಗಾವಣೆ‌ ಭದ್ರತೆ ಹೆಚ್ಚಳ: … Continue reading ಕಡಿಮೆಯಾಯ್ತು ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ, ಬದಲಾಗಲಿದೆ SBI, ICICI ಕ್ರೆಡಿಟ್ ಕಾರ್ಡ್ ನಿಯಮ