Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ ಮಹಿಳೆಗೆ ಬ್ಲ್ಯಾಕ್‌ಮೇಲ್‌: ಕೃತ್ಯ ಎಸಗಿದ್ದು ಹೇಗೆ?
ಕರ್ನಾಟಕಪ್ರಮುಖವೈರಲ್

ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ ಮಹಿಳೆಗೆ ಬ್ಲ್ಯಾಕ್‌ಮೇಲ್‌: ಕೃತ್ಯ ಎಸಗಿದ್ದು ಹೇಗೆ?

Share
1 Min Read
SHARE

newsics.com

ಬೆಂಗಳೂರು: ಮಹಿಳೆಯೊಬ್ಬಳು ತನ್ನ ಸ್ನೇಹಿತನ ಮೇಲೆ ನಂಬಿಕೆಯಿಟ್ಟು ಮೊಬೈಲ್‌ ಕೊಟ್ಟಿದ್ದಕ್ಕೆ, ಆಕೆಯ ಮೊಬೈಲ್‌ನಿಂದಲೇ ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ, ಬ್ಲ್ಯಾಕ್‌ ಮೇಲ್‌ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆರೋಪಿ ಸಂಜಯ್‌ ಎಂಬಾತನ ವಿರುದ್ಧ ಆರ್‌.ಆರ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪಟ್ಟಗೇರೆಪಾಳ್ಯದಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸಂತ್ರಸ್ತ ಮಹಿಳೆಯು ತನ್ನ ಸಹೋದ್ಯೋಗಿ ಮತ್ತು ಆರೋಪಿ ಸಂಜಯ್ ಜೊತೆಗೆ ಸ್ವಲ್ಪ ಸಲುಗೆ ಬೆಳೆದಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಕಿರಾತಕ ಸಂಜಯ್ ಆಕೆಗೆ ಗೊತ್ತಾಗದಂತೆ ಮೊಬೈಲ್ ನಲ್ಲಿ ಆ್ಯಪ್‌ವೊಂದನ್ನ ಡೌನ್‌ಲೋಡ್ ಮಾಡಿಟ್ಟಿದ್ದಾನೆ. ನಂತರ ಆ್ಯಪ್ ಮೂಲಕ ಮಹಿಳೆಯ ಫೋನನ್ನು ತನ್ನ ಮೊಬೈಲ್‌ನಿಂದ ಆಪರೇಟ್ ಮಾಡೋಕೆ ಶುರು ಮಾಡಿದ್ದಾನೆ. ಹೀಗೆ ಒಂದು ದಿನ ಮಹಿಳೆ ಸ್ನಾನಕ್ಕೆ ಮೊಬೈಲ್ ತೆಗೆದುಕೊಂಡು ಹೋದಾಗ, ಈತ ತನ್ನ ಮೊಬೈಲ್ ಬಳಸಿ ಆಕೆಯ ಮೊಬೈಲ್‌ನಲ್ಲಿ ಬೆತ್ತಲೆ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. ಆ ಬೆತ್ತಲೆ ವಿಡಿಯೋ ತನ್ನ ಮೊಬೈಲ್ ನಲ್ಲಿ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡೋಕೆ ಶುರು ಮಾಡಿದ್ದಾನೆ.

ಮಹಿಳೆಗೆ ವೀಡಿಯೋ ಕಳುಹಿಸಿ ಆ ವೀಡಿಯೋ ನಿನ್ನ ಕಂಪನಿಯ ಗೆಳೆಯ ನನಗೆ ಕಳುಹಿಸಿದ್ದು ಅಂತ ಕಥೆ ಕಟ್ಟಿದ್ದಾನೆ. ಇದರಿಂದ ಅನುಮಾನಗೊಂಡು ಸಂಜಯ್‌ ಮೊಬೈಲ್‌ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ

TAGGED:Record naked video of woman and blackmail: How was the act done?
Share This Article
Facebook Twitter Copy Link Print
Previous Article ಗೂಗಲ್‌ಗೆ ಭಾರೀ ಸಂಕಷ್ಟ, 20 ಡಿಸಿಲಿಯನ್ ಡಾಲರ್ ದಂಡ, ಕಾರಣವೇನು? ದಂಡ ಪಾವತಿಗೆ ಜಗತ್ತಿನಲ್ಲಿರುವ ಹಣವೂ ಸಾಲದು!
Next Article ನಟ ದರ್ಶನ್‌ಗೆ ಮುಂದುವರಿದ ಚಿಕಿತ್ಸೆ: 7 ಕೇರ್ ಟೇಕರ್ಸ್‌ಗೆ ಮಾತ್ರ ಭೇಟಿ ಅವಕಾಶ

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?