newsics.com
ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಸಮ್ಮೇಳನಾಧ್ಯಕ್ಷರ ಆಯ್ಕೆಯಲ್ಲಿ ನಾವು ಪರಂಪರೆಯನ್ನು ಮರೆಯುವಂತಿಲ್ಲ. ಸಾಹಿತಿಗಳಿಗೇ ಪ್ರಾತಿನಿಧ್ಯ ನೀಡಬೇಕಿದೆ. ಆಯ್ಕೆಯಲ್ಲಿ ಯಾವುದೇ ವೈರುಧ್ಯಗಳು ಎದುರಾಗದಂತೆ ಎಚ್ಚರ ವಹಿಸುವುದಾಗಿ ಚಲುವರಾಯಸ್ವಾಮಿ ತಿಳಿಸಿದರು.
ಸಮ್ಮೇಳನಕ್ಕೆ ಸರ್ಕಾರ 30 ಕೋಟಿ ರು. ನೀಡುತ್ತಿದೆ. ಪರಿಷತ್ ಅಧ್ಯಕ್ಷರು ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದಿಲ್ಲ. ಜಿಲ್ಲಾಡಳಿತ, ಶಾಸಕರು ಎಲ್ಲರೂ ಇರುತ್ತಾರೆ. ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳು- ಸಾಹಿತ್ಯೇತರರ ಕುರಿತು ಏನೇ ಚರ್ಚೆ ನಡೆದರೂ ಅಂತಿಮ ತೀರ್ಮಾನ ಒಳ್ಳೆಯದೇ ಆಗಿರುತ್ತದೆ ಎಂದು ಅವರು ಭರವಸೆ ನೀಡಿದರು.
ಬಿಗ್ ಬಾಸ್ ಬಿಟ್ರು, ಡ್ಯಾನ್ಸ್ ಶೋನಲ್ಲಿ ಸ್ಟೆಪ್ ಹಾಕಿದ್ರು ಲಾಯರ್! ಕಲರ್ಸ್‌ನಿಂದ ಝೀಗೆ ಜಿಗಿದ ಜಗದೀಶ್!
ಕಡಿಮೆಯಾಯ್ತು ರೈಲ್ವೆ ಟಿಕೆಟ್ ರಿಸರ್ವೇಷನ್ ಅವಧಿ, ಬದಲಾಗಲಿದೆ SBI, ICICI ಕ್ರೆಡಿಟ್ ಕಾರ್ಡ್ ನಿಯಮ
ಇಂದು ಐಶ್ವರ್ಯಾ ರೈ ಬಚ್ಚನ್ ಬರ್ತ್‌ಡೆ, ಕೊನೆಗೂ ಅವರಿಬ್ಬರು ವಿಶ್ ಮಾಡಲೇ ಇಲ್ಲ! ಒಂಟಿಯಾದ್ರಾ ಅತಿ ಶ್ರೀಮಂತ ನಟಿ?