ಶ್ರೀನಗರ: ಜನನಿಬಿಡ ಪ್ರದೇಶದಲ್ಲೇ ಅಡಗಿದ್ದ ಪಾಕಿಸ್ತಾನದ ಉಗ್ರ, ಲಷ್ಕರ್ ಕಮಾಂಡರ್‌ ಉಸ್ಮಾನ್ ಎನ್‌ಕೌಂಟರ್

newsics.com ಶ್ರೀನಗರ: ಖನ್ಯಾರ್ ಪ್ರದೇಶದಲ್ಲಿ ಶನಿವಾರ (ನ.2) ನಡೆದ ಎನ್‌ಕೌಂಟರ್‌ನಲ್ಲಿ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾದ (LeT) ಪಾಕಿಸ್ತಾನಿ ಉನ್ನತ ಕಮಾಂಡರ್‌ನನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಖನ್ಯಾರ್‌ನ ಜನನಿಬಿಡ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಈ ವೇಳೆ ಎನ್‌ಕೌಂಟರ್‌ಗೆ ತಿರುಗಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಯೋತ್ಪಾದಕರು ಅಡಗಿದ್ದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು ಮತ್ತು ದಟ್ಟವಾದ ಹೊಗೆ ಕಾಣಿಸಿಕೊಂಡಿತು. ಎನ್‌ಕೌಂಟರ್‌ನಲ್ಲಿ … Continue reading ಶ್ರೀನಗರ: ಜನನಿಬಿಡ ಪ್ರದೇಶದಲ್ಲೇ ಅಡಗಿದ್ದ ಪಾಕಿಸ್ತಾನದ ಉಗ್ರ, ಲಷ್ಕರ್ ಕಮಾಂಡರ್‌ ಉಸ್ಮಾನ್ ಎನ್‌ಕೌಂಟರ್