ರಷ್ಯಾ ಬೆಂಬಲಿಸಿದ ಭಾರತದ 19 ಕಂಪನಿ ಮೇಲೆ ಅಮೆರಿಕ ನಿರ್ಬಂಧ: ಭಾರತ ಹೇಳಿದ್ದೇನು?

newsics.com ನವದೆಹಲಿ: ರಷ್ಯಾದ ಮಿಲಿಟರಿ-ಕೈಗಾರಿಕಾ ಸಂಸ್ಥೆಗಳನ್ನು ಬೆಂಬಲಿಸಿದ್ದಕ್ಕಾಗಿ ಭಾರತದ 19 ಕಂಪನಿಗಳ ಮೇಲಿನ ಅಮೆರಿಕದ ನಿರ್ಬಂಧ ಕುರಿತಂತೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯ, ಭಾರತೀಯ ಕಂಪನಿಗಳು ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದೆ. ಸಮಸ್ಯೆ ಪರಿಹರಿಸಲು ಭಾರತವು ಅಮೆರಿಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಈ ಭಾರತೀಯ ಕಂಪನಿಗಳು ರಷ್ಯಾಕ್ಕೆ ಸಾಮಗ್ರಿಗಳು ಮತ್ತು ತಂತ್ರಜ್ಞಾನವನ್ನು ಸರಬರಾಜು ಮಾಡಿವೆ ಎಂದು ಆರೋಪಿಸಲಾಗಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಅಮೆರಿಕ ನಿರ್ಬಂಧಗಳ ಕುರಿತ ವರದಿಗಳನ್ನು … Continue reading ರಷ್ಯಾ ಬೆಂಬಲಿಸಿದ ಭಾರತದ 19 ಕಂಪನಿ ಮೇಲೆ ಅಮೆರಿಕ ನಿರ್ಬಂಧ: ಭಾರತ ಹೇಳಿದ್ದೇನು?