Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವಕನ ಕತ್ತು ಸೀಳಿ ಭೀಕರವಾಗಿ ಕೊಂದ ಸ್ನೇಹಿತರು!
ಕರ್ನಾಟಕಪ್ರಮುಖ

ಯುವಕನ ಕತ್ತು ಸೀಳಿ ಭೀಕರವಾಗಿ ಕೊಂದ ಸ್ನೇಹಿತರು!

Share
0 Min Read
SHARE

newsics.com

ಬೆಂಗಳೂರು: ಯುವಕನ ಕತ್ತು ಸೀಳಿ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಅರಿಶಿನಕುಂಟೆಯಲ್ಲಿ ನಡೆದಿದೆ.

ನೇಪಾಳದ ಹೇಮರಾಜು (28) ಬರ್ಬರ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಬಿಹಾರ್ ಮೂಲದ ಲಕ್ಕಿ ಹಾಗೂ ಮುಕೇಶ್ ಎಂಬವರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಬೈಕ್ ವಿಚಾರಕ್ಕೆ ಯುವಕರು ಗಲಾಟೆ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದ್ದು, ಈ ವೇಳೆ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಕತ್ತು ಕೊಯ್ದು ಹೇಮರಾಜುವನ್ನು ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:A young man's throat was cut and killed by his friends!!
Share This Article
Facebook Twitter Copy Link Print
Previous Article ಇಂದು ವೈದ್ಯರ ಕೈ ಸೇರಲಿದೆ ದರ್ಶನ್ ಟೆಸ್ಟ್ ರಿಪೋರ್ಟ್ಸ್; ನುರಿತ ವೈದ್ಯರಿಂದ ಚಿಕಿತ್ಸೆ
Next Article ಲಾರಿ-ಟೂರಿಸ್ಟ್ ಬಸ್ ಡಿಕ್ಕಿ: 17 ಮಂದಿಗೆ ಗಂಭೀರ ಗಾಯ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?