Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೇಣು ಬಿಗಿದುಕೊಂಡು ನಟ ಗುರುಪ್ರಸಾದ್‌ ಆತ್ಮಹತ್ಯೆ
ಕರ್ನಾಟಕಪ್ರಮುಖಮನರಂಜನೆ

ನೇಣು ಬಿಗಿದುಕೊಂಡು ನಟ ಗುರುಪ್ರಸಾದ್‌ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್‌ ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್‌ (52) ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಮೃತದೇಹ ಅಪಾರ್ಟ್‌ಮೆಂಟ್‌‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನವೆಂಬರ್‌ 2ರಂದು ಗುರುಪ್ರಸಾದ್‌ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್‌ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಬಾಗಿಲನ್ನು ತೆರೆಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

TAGGED:Actor Guruprasad committed suicide by hanging himself
Share This Article
Facebook Twitter Copy Link Print
Previous Article ಚಳಿ ಜೊತೆಗೆ ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ
Next Article ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್ ಮಾಡಿದ ಅರ್ಚಕರು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?