Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನಾಂಬಾ ದರ್ಶನಕ್ಕೆ ವಿಧ್ಯುಕ್ತ ತೆರೆ, ಭಾನುವಾರ ಮುಚ್ಚಲಿದೆ ದೇಗುಲ ದ್ವಾರ, ಆದಾಯ ಸಂಗ್ರಹ ಎಷ್ಟು? ದೇವಿ ದರ್ಶನ ಪಡೆದ ಭಕ್ತರೆಷ್ಟು?
ಕರ್ನಾಟಕಪ್ರಮುಖ

ಹಾಸನಾಂಬಾ ದರ್ಶನಕ್ಕೆ ವಿಧ್ಯುಕ್ತ ತೆರೆ, ಭಾನುವಾರ ಮುಚ್ಚಲಿದೆ ದೇಗುಲ ದ್ವಾರ, ಆದಾಯ ಸಂಗ್ರಹ ಎಷ್ಟು? ದೇವಿ ದರ್ಶನ ಪಡೆದ ಭಕ್ತರೆಷ್ಟು?

Share
1 Min Read
SHARE

newsics.com

ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬಾ ದರ್ಶನೋತ್ಸವ ಭಾನುವಾರ(ನ.3) ಕೊನೆಗೊಳ್ಳಲಿದೆ. ಅಕ್ಟೋಬರ್‌ 24ರಿಂದ ಆರಂಭಗೊಂಡಿದ್ದ ದೇವಿ ದರ್ಶನೋತ್ಸವಕ್ಕೆ ಭಾನುವಾರ ಮಧ್ಯಾಹ್ನ ತೆರೆಬೀಳಲಿದೆ.

ಹಾಸನಾಂಬಾ ದರ್ಶನೋತ್ಸವದ ಸಾರ್ವಜನಿಕ ದರ್ಶನ ಶನಿವಾರವೇ ಮುಕ್ತಾಯಗೊಂಡಿತು.

ಹಾಸನಾಂಬಾ ದೇವಿ ದರ್ಶನಕ್ಕೆ ಬೇರೆ ಬೇರೆ ಭಾಗಗಳಿಂದ ಭಕ್ತರು ಬಾರದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಕಳೆದ 10 ದಿನಗಳಿಂದ ನಡೆಯುತ್ತಿದ್ದ ಹಾಸನಾಂಬೆ ಉತ್ಸವಕ್ಕೆ ನಾಳೆ ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದೆ.

ದೇಗುಲದ ಒಳ ಭಾಗದಲ್ಲಿ ನಡೆಯುತ್ತಿರುವ ಸ್ವಚ್ಛತೆ, ಸಿಂಗಾರ, ಪೂಜಾ ಕೈಂಕರ್ಯ ಹಾಗೂ ಶನಿವಾರ ರಾತ್ರಿ ಹಾಸನಾಂಬೆ ದೇಗುಲದ ಹೊರಭಾಗದ ಆವರಣದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರೆ ನಡೆಯಲಿದೆ. ಭಾನುವಾರ ಬೆಳಗ್ಗೆ 6 ಗಂಟೆಗೆ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವ ಜರುಗಲಿದ್ದು. ಕೆಂಡೋತ್ಸವ ನಂತರ ಹಾಸನಾಂಬೆ ದೇವಿಗೆ ಪೂಜೆ ಆಗಲಿದೆ.

ಭಾನುವಾರ ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಗೂ ಗಣ್ಯರ ಸಮ್ಮುಖದಲ್ಲಿ ದೇಗುಲ ಬಾಗಿಲು ಮುಚ್ಚಲ್ಪಡುತ್ತದೆ.

ದಾಖಲೆ ಆದಾಯ ಸಂಗ್ರಹ:

ಅದಾಯ ಸಂಗ್ರಹದಲ್ಲಿಯೂ ಈ ಬಾರಿ ಹಾಸನಾಂಬಾ ದೇವಾಲಯ ದಾಖಲೆ ಬರೆದಿದೆ. ಎಂಟು ದಿನದಲ್ಲಿ 8 ಕೋಟಿ ರೂ. ಸಂಗ್ರಹವಾಗಿದೆ. ವಿಶೇಷ ಪಾಸ್, ಲಡ್ಡು ಪ್ರಸಾದ ಮಾರಾಟದಿಂದ 8 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಕಳೆದ ವರ್ಷ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದು, ಈ ವರ್ಷ ಎಂಟು ದಿನದಲ್ಲಿ ಬರೋಬ್ಬರಿ 18 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.

ಹಾಸನಾಂಬೆ ದೇವಾಲಯ ಆಡಳಿತ ಮಂಡಳಿಯ ಅವೈಜ್ಞಾನಿಕ ನಡೆಯಿಂದಾಗಿ ಹಾಸನಾಂಬೆ ಭಕ್ತರಿಗೆ ಸಂಕಷ್ಟ ಎದುರಾಗಿತ್ತು. ವಿವಿಐಪಿ ಪಾಸ್ ಪಡೆದು ಹಾಸನಾಂಬಾ ದರ್ಶನಕ್ಕೆ ಬಂದಿದ್ದಲ್ಲದೇ, ಪೊಲೀಸರ ಜತೆಯೂ ಭಕ್ತರು ವಾಗ್ವಾದ ಆರಂಭಿಸಿದ್ದರು. ರೊಚ್ಚಿಗೆದ್ದ ಭಕ್ತರನ್ನು ನಿಯಂತ್ರಣ ಮಾಡಲಾಗದೆ ಪೊಲೀಸರು, ಸಿಬ್ಬಂದಿ ಪರದಾಡುವಂತಾಗಿತ್ತು.

Deepavali newsics Music… ಗೋವರ್ಧನ ಗಿರಿಧರ ಗೋವಿಂದ…

ಶ್ರೀನಗರ: ಜನನಿಬಿಡ ಪ್ರದೇಶದಲ್ಲೇ ಅಡಗಿದ್ದ ಪಾಕಿಸ್ತಾನದ ಉಗ್ರ, ಲಷ್ಕರ್ ಕಮಾಂಡರ್‌ ಉಸ್ಮಾನ್ ಎನ್‌ಕೌಂಟರ್

ಬಿಗ್ ಬಾಸ್‌ನಲ್ಲಿ‌ ಭಾವುಕರಾಗಿ ಕಣ್ಣೀರಿಟ್ಟ ಕಿಚ್ಚ ಸುದೀಪ್…

TAGGED:Ceremonial curtain for Hasanamba darshantemple gate to be closed on Sunday
Share This Article
Facebook Twitter Copy Link Print
Previous Article Deepavali newsics Music… ಗೋವರ್ಧನ ಗಿರಿಧರ ಗೋವಿಂದ…
Next Article ಶುಭೋದಯ… ಇಂದಿನ ಪಂಚಾಂಗ: ಕಾರ್ತೀಕ ಶುಕ್ಲ ಪಕ್ಷ ದ್ವಿತೀಯಾ, 03-11-2024, ಭಾನುವಾರ, ಸಹೋದರ ಬಿದಿಗೆ

Popular Posts

Tattoo HIV Case ಟ್ಯಾಟೂ ಪ್ರೇಮಿಗಳೇ ಎಚ್ಚರ..! ಹಚ್ಚೆ ಹಾಕಿಸಿಕೊಂಡ ಮಹಿಳೆಗೆ ತಗುಲಿದ ಎಚ್‌ಐವಿ ಸೋಂಕು

2 Min Read

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read

You Might Also Like

ದೇಶಪ್ರಮುಖ

Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!

2 Min Read
ದೇಶಪ್ರಮುಖ

Today Gold Rate | ಚಿನ್ನದ ಬೆಲೆ ಮತ್ತೆ ಏರಿಕೆ

2 Min Read
ದೇಶಪ್ರಮುಖವಿದೇಶ

P V Sindhu Record ಜಪಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಬರೆದ ಪಿ.ವಿ. ಸಿಂಧು

3 Min Read
ಕರ್ನಾಟಕಪ್ರಮುಖ

Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?