Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಪಟಾಕಿ ಅವಘಡ: ಪ್ರಕರಣಗಳ ಸಂಖ್ಯೆ 91ಕ್ಕೆ ಏರಿಕೆ
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಪಟಾಕಿ ಅವಘಡ: ಪ್ರಕರಣಗಳ ಸಂಖ್ಯೆ 91ಕ್ಕೆ ಏರಿಕೆ

Share
1 Min Read
SHARE

newsics.com

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಹಾನಿ ಮಾಡಿಕೊಂದಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ 91 ಪ್ರಕರಣಗಳು ದಾಖಲಾಗಿವೆ.

ಕಳೆದ ಮೂರು ದಿನಗಳಲ್ಲಿ ಪಟಾಕಿ ಸಿಡಿತದಿಂದ ಅವಘಡಗಳು ಹೆಚ್ಚಾಗಿದ್ದು, ಹಲವರು ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವಿವಿಧ ಕಣ್ಣಿನ ಆಸ್ಪತ್ರೆಗೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ 91 ಜನರು ಪಟಾಕಿ ಸಿಡಿತದಿಂದ ಗಾಯಗೊಂಡಿದ್ದು, ಆಸ್ಪತ್ರೆಗೆಗಳಿಗೆ ದಾಖಲಾಗಿದ್ದಾರೆ. ನಾರಾಯಣ ನೇತ್ರಾಲಯ, ಮಿಂಟೊ ಆಸ್ಪತ್ರೆ, ಶಂಕರ ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಿಂಟೋ ಆಸ್ಪತ್ರೆಯಲ್ಲಿ 38 ಜನರು ಚಿಕಿತ್ಸೆ ಪಡೆದಿದ್ದಾರೆ. ಶನಿವಾರ 9 ಜನರು ದಾಖಲಾಗಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 53 ಪ್ರಕರಣಗಳು ದಾಖಲಾಗಿವೆ. ಹಲವರಿಗೆ ಕಣ್ಣಿಗೆ ಗಂಭೀರವಾದ ಹಾನಿಯಾಗಿದೆ ಎಂದು ತಿಳಿದುಬಂದಿದೆ.

TAGGED:Eye injury from firecrackers: Number of cases rises to 91
Share This Article
Facebook Twitter Copy Link Print
Previous Article ಲಾರಿ-ಟೂರಿಸ್ಟ್ ಬಸ್ ಡಿಕ್ಕಿ: 17 ಮಂದಿಗೆ ಗಂಭೀರ ಗಾಯ
Next Article ರಾಜೀನಾಮೆ ನೀಡದಿದ್ರೆ ಬಾಬಾ ಸಿದ್ದಿಕ್ ರೀತಿ ಹತ್ಯೆ: ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ

Popular Posts

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?