Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆಯಿಂದ ಶಾಸಕ ಯತ್ನಾಳ್ ‘ಅಹೋರಾತ್ರಿ’ ಧರಣಿ
ಕರ್ನಾಟಕಪ್ರಮುಖ

ನಾಳೆಯಿಂದ ಶಾಸಕ ಯತ್ನಾಳ್ ‘ಅಹೋರಾತ್ರಿ’ ಧರಣಿ

Share
1 Min Read
SHARE

newsics.com

ವಿಜಯಪುರ : ರಾಜ್ಯಾದ್ಯಂತ ವಕ್ಫ್ ವಿವಾದ ಭುಗಿಲೆದ್ದಿದ್ದು, ನಾಳೆ ಕೋಲಾರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಇತ್ತ ವಿಜಯಪುರದಲ್ಲಿ ನಾಳೆಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಹೋರಾತ್ರಿ ಧರಣಿ ಆರಂಭಿಸಲಿದ್ದಾರೆ.

ಹೌದು ವಕ್ಫ್ ಆಸ್ತಿ ವಿವಾದ ಸಂಬಂಧ ನಾಳೆಯಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ. ಅಹೋರಾತ್ರಿ ಧರಣಿಯ ಬಗ್ಗೆ ಶಾಸಕರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ರೈತರು, ಸಂಘ ಸಂಸ್ಥೆಗಳು, ಶಾಲೆಗಳು, ಮಠಮಾನ್ಯಗಳ ಜಮೀನು ಹಾಗೂ ಸರ್ಕಾರಿ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ. ವಕ್ಫ್ ಆಸ್ತಿ ಎಂದು ನಮೂದಿಸಿದ್ದನ್ನು ತೆಗೆಯುವಂತೆ ಒತ್ತಾಯ ಕೇಳಿ ಬಂದಿದ್ದು, ನಾಳೆಯಿಂದ ಹೋರಾಟ ನಡೆಸುವುದಾಗಿ ಶಾಸಕರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

TAGGED:MLA Basan Gowda Patil Yatnal's 'Ahoratri' sit-in from tomorrow
Share This Article
Facebook Twitter Copy Link Print
Previous Article ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್ ಮಾಡಿದ ಅರ್ಚಕರು
Next Article ವಿಭಿನ್ನ ದೃಷ್ಟಿಕೋನದ ನಟ, ನಿರ್ದೇಶಕ ಗುರುಪ್ರಸಾದ್ ಸಾವಿನ ಮನೆಯ ಕದ ತಟ್ಟಿದ್ದೇಕೆ? ಅಂಥದ್ದೇನಾಗಿತ್ತು?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?