Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್ ಮಾಡಿದ ಅರ್ಚಕರು
ಕರ್ನಾಟಕಪ್ರಮುಖ

ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್ ಮಾಡಿದ ಅರ್ಚಕರು

Share
1 Min Read
SHARE

newsics.com

ಹಾಸನ : ಹಾಸನದ ಅದಿ ದೇವತೆ ಹಾಸನಾಂಬೆ ತಾಯಿಯ ದರ್ಶನ ಅಂತ್ಯಗೊಂಡಿದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಹಾಸನಾಂಬ ದೇವಿಯ ಈ ವರ್ಷದ ದರ್ಶನಕ್ಕೆ ಇಂದು ವಿಶ್ವರೂಪ ದರ್ಶನದ ಬಳಿಕ ಶಾಸೊತ್ರೕಕ್ತವಾಗಿ ಪೂಜೆ ಸಲ್ಲಿಸಿ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಯಿತು.

ಶಾಸಕ ಸ್ವರೂಪ್‌ಪ್ರಕಾಶ್‌ . ಜಿಲ್ಲಾಧಿಕಾರಿ ಸತ್ಯಭಾಮ, ಎಸ್‌‍,ಪಿ ಮಹಮದ್‌ ಸುಜೆತಾ , ಉಪವಿಭಾಗಾಧಿಕಾರಿ ಮಾರುತಿ ಸೇರಿದಂತೆ ಮತ್ತಿತರ ಗಣ್ಯರ ಸಮುಖದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಯಿತು.

ಇದೀಗ ಇಂದು ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಮಾಡಲಾಗಿದೆ. ಅಕ್ಟೋಬರ್ 24 ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್ 25 ರಿಂದ ನವೆಂಬರ್ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಒಂಬತ್ತು ದಿನಗಳಲ್ಲಿ ದಾಖಲೆಯ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದರು. ಮತ್ತು ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದು ಬಂದಿದೆ.

TAGGED:Priests who closed the sanctum sanctorum door of Hassanambe temple
Share This Article
Facebook Twitter Copy Link Print
Previous Article ನೇಣು ಬಿಗಿದುಕೊಂಡು ನಟ ಗುರುಪ್ರಸಾದ್‌ ಆತ್ಮಹತ್ಯೆ
Next Article ನಾಳೆಯಿಂದ ಶಾಸಕ ಯತ್ನಾಳ್ ‘ಅಹೋರಾತ್ರಿ’ ಧರಣಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?