Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮು-ಕಾಶ್ಮೀರದ BJP ರಾಜ್ಯಾಧ್ಯಕ್ಷರಾಗಿ ಸತ್ ಶರ್ಮಾ ನೇಮಕ
ದೇಶಪ್ರಮುಖ

ಜಮ್ಮು-ಕಾಶ್ಮೀರದ BJP ರಾಜ್ಯಾಧ್ಯಕ್ಷರಾಗಿ ಸತ್ ಶರ್ಮಾ ನೇಮಕ

Share
0 Min Read
SHARE

newsics.com

ದೆಹಲಿ: ಜಮ್ಮು-ಕಾಶ್ಮೀರದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಸತ್ ಶರ್ಮಾ ನೇಮಕಗೊಂಡಿದ್ದಾರೆ.

ರವೀಂದರ್ ರೈನಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ.


ರವೀಂದರ್ ರೈನಾ ಅವರು 2018ರಿಂದ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ರೈನಾ ಅವರ ಅಧಿಕಾರಾವಧಿ ಬಹಳ ಹಿಂದೆಯೇ ಮುಗಿದಿತ್ತು. ಹೀಗಾಗಿ ಇದೀಗ ಪಕ್ಷವು ಸತ್ ಶರ್ಮಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಶರ್ಮಾ ಅವರು ಸಂಘಟನೆಯ ವ್ಯಕ್ತಿಯಾಗಿದ್ದಾರೆ. ಮುಂಬರುವ ದಿನ ಮತ್ತು ವಾರಗಳಲ್ಲಿ ಪಕ್ಷವು ಮತ್ತಷ್ಟು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರನ್ನು ಬದಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

TAGGED:Sat Sharma appointed as BJP state president of Jammu and Kashmir
Share This Article
Facebook Twitter Copy Link Print
Previous Article ರಾಜೀನಾಮೆ ನೀಡದಿದ್ರೆ ಬಾಬಾ ಸಿದ್ದಿಕ್ ರೀತಿ ಹತ್ಯೆ: ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ
Next Article ಹಿಜಾಬ್ ವಿರೋಧಿಸಿ ಮೈಮೇಲಿದ್ದ ಬಟ್ಟೆ ತೆಗೆದ ಮಹಿಳೆ: ವಿಡಿಯೋ ವೈರಲ್

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?