ವಿಭಿನ್ನ ದೃಷ್ಟಿಕೋನದ ನಟ, ನಿರ್ದೇಶಕ ಗುರುಪ್ರಸಾದ್ ಸಾವಿನ ಮನೆಯ ಕದ ತಟ್ಟಿದ್ದೇಕೆ? ಅಂಥದ್ದೇನಾಗಿತ್ತು?

newsics.com ಬೆಂಗಳೂರು: ನಟ, ನಿರ್ದೇಶಕ, ಸ್ಯಾಂಡಲ್ ವುಡ್ ನ ವಿನೂತನ ಡೈರೆಕ್ಟರ್ ಎಂದೇ ಖ್ಯಾತಿ ಗಳಿಸಿದ್ದ ಗುರುಪ್ರಸಾದ್ ಸಾವು ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸಿನಿಮಾಗಳಲ್ಲಿ ಆಸ್ಮಸ್ಥೈರ್ಯದ ಪ್ರತೀಕದಂತೆ ಕಾಣುತ್ತಿದ್ದ ಅವರು ಆತ್ಮಹತ್ಯೆಗೆ ಶರಣಾಗಲು ಕಾರಣ ಏನು? ಕೋರ್ಟ್ ಕೇಸ್ ಗುರುಪ್ರಸಾದ್ ಅವರನ್ನು ಹೈರಾಣಾಗಿಸಿತ್ತು ಎನ್ನಲಾಗಿದೆ. ಶ್ರೀನಿವಾಸ್ ಗೌಡ ಎಂಬುವರ ಜತೆ ಹಣದ ವ್ಯವಹಾರ ಇತ್ತು, ಗುರು ಪ್ರಸಾದ್ ಅವರಿಗೆ 25 ಲಕ್ಷ ಹಣ ಕೊಟ್ಟಿದ್ದರು ಶ್ರೀನಿವಾಸ್ ಗೌಡ. ಶ್ರೀನಿವಾಸ್ ಗೌಡ ಗುರು ಪ್ರಸಾದ್ … Continue reading ವಿಭಿನ್ನ ದೃಷ್ಟಿಕೋನದ ನಟ, ನಿರ್ದೇಶಕ ಗುರುಪ್ರಸಾದ್ ಸಾವಿನ ಮನೆಯ ಕದ ತಟ್ಟಿದ್ದೇಕೆ? ಅಂಥದ್ದೇನಾಗಿತ್ತು?