Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಿಜಾಬ್ ವಿರೋಧಿಸಿ ಮೈಮೇಲಿದ್ದ ಬಟ್ಟೆ ತೆಗೆದ ಮಹಿಳೆ: ವಿಡಿಯೋ ವೈರಲ್
ಪ್ರಮುಖವಿದೇಶವೈರಲ್

ಹಿಜಾಬ್ ವಿರೋಧಿಸಿ ಮೈಮೇಲಿದ್ದ ಬಟ್ಟೆ ತೆಗೆದ ಮಹಿಳೆ: ವಿಡಿಯೋ ವೈರಲ್

Share
1 Min Read
SHARE

newsics.com

ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://www.newsics.com/wp-content/uploads/2024/11/cIYHQXf2xLm61PfE.mp4

ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ.
ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ.
ವರದಿಗಳ ಪ್ರಕಾರ, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದರಲ್ಲಿ ಹುಡುಗಿಯೊಬ್ಬಳು ಅರೆನಗ್ನ ಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಗೋಡೆಯ ಮೇಲೆ ಕುಳಿತಿರುವುದನ್ನು ಸ್ಪಷ್ಟವಾಗಿ ಕಾಣಬಹುದು. ದೇಶದಲ್ಲಿ ಕಟ್ಟುನಿಟ್ಟಾಗಿ ಅನುಸರಿಸುವ ಇಸ್ಲಾಮಿಕ್ ಡ್ರೆಸ್ ಕೋಡ್ ವಿರುದ್ಧ ಪ್ರತಿಭಟಿಸುವಲ್ಲಿ ಈ ಹುಡುಗಿ ಅರೆಬೆತ್ತಲೆಯಾಗಿ ಕುಳಿತಿದ್ದಾಳೆ. ಪ್ರತಿಭಟನೆ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

TAGGED:Woman who took off her clothes against hijab: Video goes viral
Share This Article
Facebook Twitter Copy Link Print
Previous Article ಜಮ್ಮು-ಕಾಶ್ಮೀರದ BJP ರಾಜ್ಯಾಧ್ಯಕ್ಷರಾಗಿ ಸತ್ ಶರ್ಮಾ ನೇಮಕ
Next Article ಚಳಿ ಜೊತೆಗೆ ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?