ಹಿಜಾಬ್ ವಿರೋಧಿಸಿ ಮೈಮೇಲಿದ್ದ ಬಟ್ಟೆ ತೆಗೆದ ಮಹಿಳೆ: ವಿಡಿಯೋ ವೈರಲ್

newsics.com ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ವರದಿಗಳ ಪ್ರಕಾರ, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದರಲ್ಲಿ … Continue reading ಹಿಜಾಬ್ ವಿರೋಧಿಸಿ ಮೈಮೇಲಿದ್ದ ಬಟ್ಟೆ ತೆಗೆದ ಮಹಿಳೆ: ವಿಡಿಯೋ ವೈರಲ್