ಡಿಕೆಶಿಗೆ ಬಿಗ್ ರಿಲೀಫ್: ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ

newsics.com ದೆಹಲಿ: ರಾಜ್ಯ ಸರ್ಕಾರದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆಶಿಗೆ ಕೋರ್ಟ್ ಮತ್ತೆ ರಿಲೀಫ್ ನೀಡಿದೆ. ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರನ್ನೊಳಗೊಂಡ ದ್ವಿಸದಸ್ಯ … Continue reading ಡಿಕೆಶಿಗೆ ಬಿಗ್ ರಿಲೀಫ್: ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ