Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಪ ಚುನಾವಣೆ: ದಾಖಲೆ ಇಲ್ಲದ ಭಾರೀ ಪ್ರಮಾಣದ ಹಣ ಅಧಿಕಾರಿಗಳ ವಶಕ್ಕೆ
ಕರ್ನಾಟಕಪ್ರಮುಖ

ಉಪ ಚುನಾವಣೆ: ದಾಖಲೆ ಇಲ್ಲದ ಭಾರೀ ಪ್ರಮಾಣದ ಹಣ ಅಧಿಕಾರಿಗಳ ವಶಕ್ಕೆ

Share
1 Min Read
SHARE

newsics.com

ಬಳ್ಳಾರಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 27.50 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಬಸಾಪುರ ಚೆಕ್ ಪೋಸ್ಟ್ ನಲ್ಲಿ ತಡೆಯಲಾಗಿದೆ. ಕಾರ್ ನಲ್ಲಿ ಇದ್ದ ನಾಲ್ವರ ಬಳಿ ಹಣ ಪತ್ತೆಯಾಗಿದೆ ಎಂದು ಕ್ಷೇತ್ರ ಚುನಾವಣೆ ಅಧಿಕಾರಿ ಹೆಚ್.ಡಿ. ರಾಜೇಶ್ ತಿಳಿಸಿದ್ದಾರೆ.

10 ಲಕ್ಷ ರೂಪಾಯಿವರೆಗಿನ ಹಣವನ್ನು ಮಾತ್ರ ನಾವು ಜಪ್ತಿ ಮಾಡಲು ಅವಕಾಶವಿದ್ದು, ಅದಕ್ಕಿಂತ ಹೆಚ್ಚಿನ ಪ್ರಮಾಣದ ಹಣವನ್ನು ತೆರಿಗೆ ಇಲಾಖೆಯೇ ಜಪ್ತಿ ಮಾಡಬೇಕಿದೆ. ಹೀಗಾಗಿ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಭಾರಿ ಪ್ರಮಾಣದಲ್ಲಿ ಹಣ ಹರಿದಾಡುತ್ತಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಎಲ್ಲೆಡೆ ಹದ್ದಿನ ಕಣ್ಣು ಇಟ್ಟಿದ್ದಾರೆ.

TAGGED:Bye-election: Unrecorded huge cash seized
Share This Article
Facebook Twitter Copy Link Print
Previous Article ವಕ್ಫ್ ವಿವಾದ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ
Next Article ಕುಡಿದು ಬಂದಿದ್ದ ಪತಿಯ ಖಾಸಗಿ ಅಂಗವನ್ನೇ ಕತ್ತರಿಸಿದ ಪತ್ನಿ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?