Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ವೈದ್ಯರ ಕೈಸೇರಲಿದೆ ದರ್ಶನ್ ಮೆಡಿಕಲ್ ರಿಪೋರ್ಟ್
ಕರ್ನಾಟಕಪ್ರಮುಖಮನರಂಜನೆ

ಇಂದು ವೈದ್ಯರ ಕೈಸೇರಲಿದೆ ದರ್ಶನ್ ಮೆಡಿಕಲ್ ರಿಪೋರ್ಟ್

Share
1 Min Read
SHARE

newsics.com

ಬೆಂಗಳೂರು: ನಟ ದರ್ಶನ್ ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಆಪರೇಷನ್ ಅವಶ್ಯಕತೆ ಇದೆಯೋ ಇಲ್ಲವೋ ಎಂಬುದನ್ನ ವೈದ್ಯರು ಇವತ್ತು ನಿರ್ಧರಿಸಲಿದ್ದಾರೆ.

ಬುಧವಾರದೊಳಗೆ ಕೋರ್ಟ್ ಗೆ ದರ್ಶನ್ ವೈದ್ಯಕೀಯ ರಿಪೋರ್ಟ್ ಗೆ ಸಲ್ಲಿಸುವ ಸಾಧ್ಯತೆ ಇದೆ. ನುರಿತ ವೈದ್ಯರ ತಂಡ ದರ್ಶನ್ ಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದ ಬಗ್ಗೆ ನಿಗಾ ಇಟ್ಟಿದ್ದಾರೆ.

ಫಿಸಿಯೋ ಥೆರಪಿ ಅಥವಾ ಶಸ್ತ್ರಚಿಕಿತ್ಸೆ ಮಾಡುವ ಬಗ್ಗೆ ವೈದ್ಯರು ತೀರ್ಮಾನ ಮಾಡಲಿದ್ದಾರೆ. ಎಲ್ಲಾ ರಿಪೋರ್ಟ್ ಸಿದ್ಧವಾದ ನಂತರ ಬಹುತೇಕ ಬುಧವಾರ ಕೋರ್ಟ್ ಗೆ ವರದಿ ಸಲ್ಲಿಸಲಾಗುತ್ತದೆ. ಕಳೆದ ವಾರವಷ್ಟೇ ಕೋರ್ಟ್ ನಟ ದರ್ಶನ್ ಗೆ 45 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ 131 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. ತೀವ್ರ ಬೆನ್ನು ನೋವು ಅನುಭವಿಸಿದ ನಂತರ ಆಸ್ಪತ್ರೆಗೆ ಅಡ್ಮಿಟ್ ಅನಿವಾರ್ಯ ಎಂದು ಡಾಕ್ಟರ್ ವರದಿ ನೀಡಿದ್ದರು.

TAGGED:Darshan Medical Report which will be in the hands of the doctor today
Share This Article
Facebook Twitter Copy Link Print
Previous Article ಕ್ಯಾಂಡಲ್ ಲೈಟ್ ಡಿನ್ನರ್‌ನಲ್ಲಿ ಹೀಗೆಲ್ಲಾ ಮಾಡ್ತಾರಂತೆ!
Next Article ಬಸ್ ಬಿದ್ದು 36 ಮಂದಿ ಸಾವು; 4 ಲಕ್ಷ ರೂ. ಪರಿಹಾರ ಘೋಷಣೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?