Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳೆಯರಿಗೆ ಗುಡ್ ನ್ಯೂಸ್: 450 ರೂ.ಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ
ದೇಶಪ್ರಮುಖ

ಮಹಿಳೆಯರಿಗೆ ಗುಡ್ ನ್ಯೂಸ್: 450 ರೂ.ಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ

Share
1 Min Read
SHARE

newsics.com

ಸಿಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭರವಸೆ ನೀಡಿದ್ದ 5 ಗ್ಯಾರಂಟಿಗಳಲ್ಲಿ ಕೆಲವೊಂದು ಗ್ಯಾರಂಟಿಗಳನ್ನು ನೀಡುತ್ತ ಬಂದಿದೆ. ಅದರಲ್ಲೂ ಮಹಿಳೆಯರಿಗೆ ಅನುಕೂಲವಾಗುವಂತ ಕೆಲವೊಂದು ಯೋಜನೆಗಳನ್ನು ಸಿದ್ದು ಸರ್ಕಾರ ನೀಡುತ್ತಿದೆ. ಇದೀಗ ಮಹಿಳೆಯರಿಗೆ ಖುಷಿಯಾಗುವ ಸುದ್ದಿಯೊಂದು ಕೇಳಿ ಬಂದಿದೆ. ಆದರೆ ಇದು ರಾಜಸ್ಥಾನದ ಜನರಿಗಾಗಿ ಮಾತ್ರ..

ರಾಜಸ್ಥಾನದ ರಾಜ್ಯ ಸರ್ಕಾರ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ. ಯಾರು ಬೇಕಾದ್ರೂ ಕೇವಲ 450 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಖರೀದಿ ಮಾಡಬಹುದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (NFSA) ಅಡಿಯಲ್ಲಿ ಈ ಪ್ರಯೋಜನ ಪಡೆಯಬಹುದು. ಈ ಸ್ಕೀಮ್ ಅಡಿಯಲ್ಲಿ ಅರ್ಹ ಕುಟುಂಬಗಳು ಕೇವಲ 450 ರೂಪಾಯಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಗೆದ್ದುಗೆ ಹಿಡಿಯಿತು. ಈ ಬೆನ್ನಲ್ಲೇ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿತ್ತು. ಇದಾದ ನಂತರ ಬಹುತೇಕ ರಾಜ್ಯಗಳಲ್ಲಿ ಸರ್ಕಾರಗಳು ವಿವಿಧ ಯೋಜನೆಗಳ ಮೂಲಕ ಉಚಿತ ಭಾಗ್ಯಗಳು ನೀಡುವುದು ಒಂದು ಟ್ರೆಂಡ್ ಆಗಿತ್ತು. ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ, ಹಣದ ಸಹಾಯ ಮಾಡುವುದು ಹೀಗೆ ಹಲವು ಯೋಜನೆಗಳಿದ್ದವು.

TAGGED:Good news for women: Gas cylinder will be available for Rs 450
Share This Article
Facebook Twitter Copy Link Print
Previous Article ಧಾರವಾಡದಿಂದ ದಾಂಡೇಲಿಗೆ ಬರುತ್ತಿದ್ದ KSRTC ಬಸ್‌ನಲ್ಲೇ ಹೃದಯಾಘಾತ, ಪ್ರಯಾಣಿಕ ಸಾವು
Next Article ಮುಂದಿನ ವಾರ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ!

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?