ಜೈಲಿನಲ್ಲಿರುವ ಪವಿತ್ರಾ ಗೌಡಗೆ ಟೆನ್ಶನ್ ಕಡಿಮೆ ಆಯ್ತಾ?

newsics.com ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಮಧ್ಯಂತ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಆದರೆ ನಟಿ ಪವಿತ್ರಾ ಗೌಡ ಜೈಲಿನಲ್ಲಿದ್ದು, ಅವರಿಗೆ ಇನ್ನು ಜಾಮೀನು ಸಿಕ್ಕಿಲ್ಲ. ಈ ಮಧ್ಯೆ ದರ್ಶನ್ ಅವರಿಗೆ ಜಾಮೀನು ಸಿಕ್ಕಿದ ವಿಷಯ ತಿಳಿದು ಪವಿತ್ರಾ ಗೌಡ ಖುಷಿಯಾಗಿದ್ದಾರೆ ಎನ್ನಲಾಗಿದೆ. ಹೌದು, ತನ್ನಿಂದ ನಟ ದರ್ಶನ್ ಜೈಲು ಸೇರಿದ ಬಗ್ಗೆ ಪವಿತ್ರಾಗೆ ಬೇಸರವಿತ್ತು ಎನ್ನಲಾಗಿದ್ದು ನಟ ದರ್ಶನ್ ಗೆ ಬೇಲ್ ಸಿಕ್ಕ ಹಿನ್ನೆಲೆ ಪವಿತ್ರಾ ಕೊಂಚ ನಿರಾಳರಾಗಿದ್ದರಂತೆ. ಆದರೆ … Continue reading ಜೈಲಿನಲ್ಲಿರುವ ಪವಿತ್ರಾ ಗೌಡಗೆ ಟೆನ್ಶನ್ ಕಡಿಮೆ ಆಯ್ತಾ?