Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕ್ಯಾಂಡಲ್ ಲೈಟ್ ಡಿನ್ನರ್‌ನಲ್ಲಿ ಹೀಗೆಲ್ಲಾ ಮಾಡ್ತಾರಂತೆ!
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

ಕ್ಯಾಂಡಲ್ ಲೈಟ್ ಡಿನ್ನರ್‌ನಲ್ಲಿ ಹೀಗೆಲ್ಲಾ ಮಾಡ್ತಾರಂತೆ!

Share
1 Min Read
SHARE

newsics.com
ನಿಮಗೆ ಹೊಸದಾಗಿ ಮದುವೆ ಆಗಿದ್ಯಾ? ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು, ಅವರ ಇಷ್ಟ-ಕಷ್ಟಗಳು, ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಬ್ಬರೂ ಒಟ್ಟಿಗೆ ಸಮಯ ಕಳೆಯಬೇಕಾಗುತ್ತದೆ. ಹಾಗಾಗಿ ಪತ್ನಿ ಜೊತೆಗೆ ಚಿಕ್ಕ ಡೇಟ್ಗಾದರೂ ಹೋಗಬೇಕು. ಇದರಿಂದ ಇಬ್ಬರ ನಡುವೆ ಪ್ರೀತಿ ಮತ್ತು ಬಾಂಧವ್ಯ ಗಟ್ಟಿಯಾಗುತ್ತದೆ.
ಸಾಮಾನ್ಯವಾಗಿ ಕ್ಯಾಂಡಲ್ ಲೈಟ್ ಡಿನ್ನರ್ ಎಂಬ ಪದ ಎಲ್ಲರೂ ಕೇಳಿರುತ್ತಾರೆ. ಕ್ಯಾಂಡಲ್ ಲೈಟ್ ಡಿನ್ನರ್ ಎಂದರೆ ರೊಮ್ಯಾಂಟಿಕ್ ಡಿನ್ನರ್ ಎಂದು ಹಲವರು ಭಾವಿಸುತ್ತಾರೆ. ವಾಸ್ತವವಾಗಿ, ಕ್ಯಾಂಡಲ್ ಲೈಟ್ ಡಿನ್ನರ್ನಲ್ಲಿ ಮೇಣದ ಬತ್ತಿಗಳ ಸೌಮ್ಯವಾದ ಬೆಳಕಿನ ಮಧ್ಯೆ ನಮ್ಮ ಕಣ್ಣುಗಳಿಗೆ ವಿಶ್ರಾಂತಿ ಸಿಗುತ್ತದೆ. ಜೊತೆಗೆ ಇಂತಹ ವಾತಾವರಣದಲ್ಲಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಅಲ್ಲದೇ ಮನಸ್ಸಿನಲ್ಲಿರುವ ಮಾತುಗಳನ್ನು ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಈ ಎಲ್ಲಾ ಅಂಶಗಳು ನಿಮ್ಮ ಸಂಬಂಧವನ್ನು ಸುಧಾರಿಸುತ್ತದೆ. ಇದಷ್ಟೇ ಅಲ್ಲದೇ ಕ್ಯಾಂಡಲ್ ಲೈಟ್ ಡಿನ್ನರ್ ವೇಳೆ ನೀವು ರೊಮ್ಯಾಂಟಿಕ್ ಆಗಿರಬಹುದು. ಕ್ಯಾಂಡಲ್ ಲೈಟ್ನಲ್ಲಿ ನಿಮ್ಮ ಸಂಗಾತಿಯೊಂದಿಗೆ ನೀವು ಒಪನ್ ಅಪ್ ಆಗಿರಬಹುದು.
ಕ್ಯಾಂಡಲ್ ಲೈಟ್ ಡಿನ್ನರ್ ವೇಳೆ ನಿಮ್ಮ ಹಳೆಯ ನೆನಪುಗಳಿಗೆ ಮರುಜೀವ ನೀಡಬಹುದು. ಅಷ್ಟೇ ಅಲ್ಲದೇ, ತಮ್ಮ ಸಂಗಾತಿಯೊಂದಿಗೆ ಆತ್ಮೀಯವಾಗಿ ಕಾಲ ಕಳೆಯಬಹುದು. ಇಷ್ಟವಿದ್ದರೆ ಈ ಸಮಯವನ್ನು ಮತ್ತಷ್ಟು ರೊಮ್ಯಾಂಟಿಕ್ಗೊಳಿಸಲು ಸಂಗಾತಿಯೊಂದಿಗೆ ನೃತ್ಯ ಮಾಡಬಹುದು.
ವಿಜ್ಞಾನಿಗಳ ಪ್ರಕಾರ, ಕ್ಯಾಂಡಲ್ಲೈಟ್ನ ಸೌಮ್ಯವಾದ ಬೆಳಕು ಮೆದುಳಿನಲ್ಲಿ ಮೆಲಟೋನಿನ್ ಎಂಬ ಹಾರ್ಮೋನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಮೆಲಟೋನಿನ್ ನಿದ್ರೆಯ ಗುಣಮಟ್ಟವನ್ನು ನಿಯಂತ್ರಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೇ ನೀವು ಮನೆಯಲ್ಲಿ ಕೂಡ ಕ್ಯಾಂಡಲ್ ಲೈಟ್ ಡಿನ್ನರ್ ಮಾಡಬಹುದು. ಈ ಸಮಯದಲ್ಲೂ ನಿಮ್ಮ ಸಂಗಾತಿಯೊಂದಿಗೆ ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ಸಂಪರ್ಕ ಸಾಧಿಸಬಹುದು ಎಂದು ತಜ್ಞರು ಹೇಳುತ್ತಾರೆ.

ಇದು ಅಂತಿಂಥ ಎಮ್ಮೆಯಲ್ಲ, 3 ಸಾವಿರ ಕೆಜಿ ತೂಕದ ಈ ಎಮ್ಮೆ ನೋಡಿದರೆ ಭಯವಾಗತ್ತೆ!

ಪರ ಪುರುಷನೊಂದಿಗಿದ್ದಾಗಲೇ ಗಂಡನ ಕೈಗೆ ತಗ್ಲಾಕೊಂಡ ಹೆಂಡ್ತಿ! ವಿಡಿಯೋ ನೋಡಿ

ಈ ವಾರ ಎಲ್ಲರಲ್ಲೂ ಆತ್ಮಬಲ, ದೇಹಬಲ ಕುಸಿತ, ಅಂಗಾರಕ, ಸೂರ್ಯನನ್ನು ಧ್ಯಾನಿಸಿ

TAGGED:Like doing all this in candle light dinner!
Share This Article
Facebook Twitter Copy Link Print
Previous Article ಮುಂದಿನ ವಾರ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ!
Next Article ಇಂದು ವೈದ್ಯರ ಕೈಸೇರಲಿದೆ ದರ್ಶನ್ ಮೆಡಿಕಲ್ ರಿಪೋರ್ಟ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?