Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್, ನ.6ರಂದು‌ ವಿಚಾರಣೆಗೆ ಹಾಜರಾಗಲು‌ ಸೂಚನೆ
ಕರ್ನಾಟಕಪ್ರಮುಖ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್, ನ.6ರಂದು‌ ವಿಚಾರಣೆಗೆ ಹಾಜರಾಗಲು‌ ಸೂಚನೆ

Share
1 Min Read
SHARE

newsics.com

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ..

ಮುಡಾ ಹಗರಣ ಸಂಬಂಧ ಈಗಾಗಲೇ ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನಯ್ಯ ಹಾಗೂ ಎ4 ಆರೋಪಿ ಸೇರಿದಂತೆ ಹಲವರ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂಗೆ ನೋಟಿಸ್ ನೀಡಿದ್ದಾರೆ.

ಜೈಲಿನಲ್ಲಿರುವ ಪವಿತ್ರಾ ಗೌಡಗೆ ಟೆನ್ಶನ್ ಕಡಿಮೆ ಆಯ್ತಾ?

ಡಿಕೆಶಿಗೆ ಬಿಗ್ ರಿಲೀಫ್: ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ

TAGGED:Muda scam: Loka notice to CM Siddaramaiahnotice to attend hearing on Nov. 6
Share This Article
Facebook Twitter Copy Link Print
Previous Article ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ; ಚಿನ್ನದ ಬೆಲೆ 1,300 ರೂಪಾಯಿ ಇಳಿಕೆ
Next Article ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರ ವೇಳೆ ಕುಸಿದು ಬಿದ್ದ ಪೆಂಡಾಲ್, ಕೆಲ ಕಾಲ‌ ಗೊಂದಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?