ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್, ನ.6ರಂದು‌ ವಿಚಾರಣೆಗೆ ಹಾಜರಾಗಲು‌ ಸೂಚನೆ

newsics.com ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ … Continue reading ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್, ನ.6ರಂದು‌ ವಿಚಾರಣೆಗೆ ಹಾಜರಾಗಲು‌ ಸೂಚನೆ